ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾರೋ ಒಬ್ಬರ ಬಳಿ ಆಸ್ತಿ-ಪಸ್ತಿ ಇರುವುದು ಅಥವಾ ಹಣದಿಂದ ಸಂಪನ್ನನಾಗಿರುವ
ಉದಾಹರಣೆ : ಸಿರಿವಂತವ್ಯಕ್ತಿಯ ಸ್ವಭಾವವು ಫಲಕೊಡುವ ವೃಕ್ಷದಂತೆ ಇರುಬೇಕು.
ಸಮಾನಾರ್ಥಕ : ಅನುಕೂಲಸ್ಥ, ಅಮೀರ, ಆಸ್ತಿವಂತ, ಉಳ್ಳವ, ಐಶ್ವರ್ಯವಂತ, ದನಿಕ, ಧನಪತಿ, ಧನವಂತ, ಶ್ರೀ, ಶ್ರೀಮಂತ, ಸಾವುಕಾರ, ಸಾಹುಕಾರ, ಸಿರಿವಂತ, ಹಣವಂತ
जिसके पास धन-दौलत हो या जो धन से संपन्न हो।
Possessing material wealth.
ಸ್ಥಾಪನೆ