ಅರ್ಥ : ಇನ್ನೊಬ್ಬರಿಂದ ಮುಚ್ಚಿಟ್ಟು ಪರಸ್ಪರ ಸೂಚನೆ ಅಥವಾ ಸಂಕೇತಗಳ ಮೂಲಕ ಮಾಡುವ ಕ್ರಿಯೆ
ಉದಾಹರಣೆ :
ಆ ಸೈನಿಕರು ತಮ್ಮ ಸಹಕರ್ಮಿಗಳ ಗುಪ್ತ ಸಂಕೇತದ ಪ್ರತೀಕ್ಷೆಯಲ್ಲಿದ್ದರು.
ಸಮಾನಾರ್ಥಕ : ಗುಪ್ತ ಸಂಕೇತ, ಗುಪ್ತ-ಸಂಕೇತ, ಗೂಢವಾದ ಸಂಕೇತ, ಗೂಢವಾದ-ಸಂಕೇತ, ಸಂಕೇತ, ಸನ್ನೆ, ಸೂಚನೆ