ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆತಂಕ ಪದದ ಅರ್ಥ ಮತ್ತು ಉದಾಹರಣೆಗಳು.

ಆತಂಕ   ನಾಮಪದ

ಅರ್ಥ : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

ಉದಾಹರಣೆ : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

ಸಮಾನಾರ್ಥಕ : ಅಸಂತುಷ್ಟ, ಅಸಂತೋಷ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ

Emotions experienced when not in a state of well-being.

sadness, unhappiness

ಅರ್ಥ : ತುಂಬಾ ಭಯ ಉಂಟುಮಾಡುವ ಸಂಗತಿಯಿಂದಾಗಿ ಮನಸ್ಸಿನ ಮೇಲೆ ಆಗುವ ಪರಿಣಾಮ

ಉದಾಹರಣೆ : ಕಾಶ್ಮೀರದ ಜನರು ಸದಾ ಉಗ್ರವಾದಿಗಳ ದಾಳಿಯಿಂದಾಗಿ ಸದಾ ಆತಂಕದಲ್ಲಿರುತ್ತಾರೆ.

ಸಮಾನಾರ್ಥಕ : ಹೆದರಿಕೆ

बहुत ही कठोर व्यवहारों, अत्याचारों, प्रकोपों आदि के कारण लोगों के मन में उत्पन्न होने वाला भय।

कश्मीर में उग्रवादियों का आतंक व्याप्त है।
आतंक, आतङ्क, दहशत

An overwhelming feeling of fear and anxiety.

affright, panic, terror

ಅರ್ಥ : ಮನಸ್ಸಿನಲ್ಲಾಗಲಿ ದೇಹದಲ್ಲಾಗಲಿ ನೆಮ್ಮದಿ ಇಲ್ಲದ ಭಾವ ಅಥವಾ ಸ್ಥಿತಿ

ಉದಾಹರಣೆ : ಭಯೋತ್ಪಾದಕರ ಆತಂಕ ಇರುವ ಕಾರಣ ಈ ಪ್ರದೇಶದಲ್ಲಿ ಬಿಗಿ ಬಂದೋಬಸ್ತು ಮಾಡಲಾಗಿದೆ.

ಸಮಾನಾರ್ಥಕ : ಕಳವಳ, ನೆಮ್ಮದಿಯಿಲ್ಲದಿರುವುದು

चित्त के अस्थिर होने का भाव।

व्यग्रता के कारण मैं सही निर्णय नहीं ले पा रहा हूँ।
अभिनिविष्टता, अशांतता, अस्थिरचित्तता, उद्विग्नता, चलचित्ता, व्यग्रता

Feelings of anxiety that make you tense and irritable.

disquietude, edginess, inquietude, uneasiness

ಅರ್ಥ : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ

ಉದಾಹರಣೆ : ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.

ಸಮಾನಾರ್ಥಕ : ಅನುಮಾನ, ಅಪನಂಬಿಕೆ, ಆಶಂಕೆ, ಗುಮಾನಿ, ದಿಗಿಲು, ಭಯ, ಶಂಕೆ, ಸಂಕಟ, ಸಂದೇಹ, ಸಂಶಯ

अनिष्ट की सम्भावना से मन में होने वाली कल्पना।

उसे आशंका थी कि कोई दुर्घटना हो सकती है।
अंदेशा, अंदोह, अन्देशा, अन्दोह, अपडर, अभिशंका, अभिशङ्का, आशंका, आशङ्का, खटका, डर, धड़का, भय, शंका, शक, शङ्का, संशय, हूक

Fearful expectation or anticipation.

The student looked around the examination room with apprehension.
apprehension, apprehensiveness, dread