ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆದೇಶ ಪದದ ಅರ್ಥ ಮತ್ತು ಉದಾಹರಣೆಗಳು.

ಆದೇಶ   ನಾಮಪದ

ಅರ್ಥ : ಈ ರೀತಿ ಮಾಡು ಅಥವಾ ಆ ರೀತಿ ಮಾಡಬೇಡ ಎಂದು ಅಧಿಕಾರದಿಂದ ಹೇಳುವುದು

ಉದಾಹರಣೆ : ಆದೇಶದ ಮೇರೆಗೆ ಅವನು ಕೆಲಸ ಮಾಡುತ್ತಿದ್ದಾನೆ.

ಸಮಾನಾರ್ಥಕ : ಅಪ್ಪಣೆ, ಆಜ್ಞೆ

ಅರ್ಥ : ದೊಡ್ದವರು ಸಣ್ಣವರಿಗೆ ನೀಡುವ ಯಾವುದೇ ಕೆಲಸ ಅಥವಾ ಸಂಗತಿಯ ಆದೇಶ

ಉದಾಹರಣೆ : ದೊಡ್ಡವರ ಆಜ್ಞೆಯನ್ನು ಪಾಲಿಸುವುದು ನನ್ನ ಕರ್ತವ್ಯ.

ಸಮಾನಾರ್ಥಕ : ಆಜ್ಞೆ, ಕಟ್ಟಳೆ, ಕಟ್ಟುಪಾಡು, ಹುಕುಮು

किसी अधीनस्थ कर्मचारी या व्यक्ति से मौखिक रूप से कहा हुआ अथवा लिखित रूप से दिया हुआ ऐसा निर्देश जिसका पालन करना अनिवार्य हो।

बड़ों की आज्ञा का पालन करना चाहिए।
अनुज्ञा, अनुज्ञापन, आज्ञप्ति, आज्ञा, आदेश, आयसु, इजाजत, इजाज़त, इरशाद, इर्शाद, निर्देश, शिष्टि, हुकुम, हुक्म

(often plural) a command given by a superior (e.g., a military or law enforcement officer) that must be obeyed.

The British ships dropped anchor and waited for orders from London.
order

ಅರ್ಥ : ಕೋಡುಗಳ ಪಂಕ್ತಿಯನ್ನು ಕಂಪ್ಯೂಟರ್ ಪ್ರೋಗ್ರಾಮ್ ನ ಒಂದು ಭಾಗದ ರೂಪದಲ್ಲಿ ಬರೆಯುತ್ತಾರೆ.

ಉದಾಹರಣೆ : ಈಗ ನಾನು ನಿಮಗೆ ಒಂದು ಹೊಸ ಅದೇಶದ ಬಗ್ಗೆ ತಿಳಿಸಿಕೊಡುತ್ತೇನೆ.

ಸಮಾನಾರ್ಥಕ : ಕಮಾಂಡು, ಸೂಚನೆ

(संगणक विज्ञान) कोड की पंक्ति जो कंप्यूटर प्रोग्राम के भाग के रूप में लिखी गई हो।

अभी मैं आपको एक नई कमांड के बारे में बताता हूँ।
इंस्ट्रक्शन, इन्स्ट्रक्शन, कमांड, कमाण्ड, स्टेटमेंट, स्टेटमेन्ट

(computer science) a line of code written as part of a computer program.

command, instruction, program line, statement

ಅರ್ಥ : ಸರ್ಕಾರದ ಆಡಳಿತವನ್ನು ನಡೆಸುವುದು

ಉದಾಹರಣೆ : ಯಾವ ಅಧಿಕಾರಿಯೂ ಸರಕಾರಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಬಾರದು.

ಸಮಾನಾರ್ಥಕ : ಅಧಿಕಾರ, ಆಳ್ವಿಕೆ, ಪ್ರಭುತ್ವ