ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆನಂದಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಆನಂದಿಸು   ಕ್ರಿಯಾಪದ

ಅರ್ಥ : ತುಂಬಾ ಆನಂದದಿಂದ ಮಜಾ ಮಾಡುವ ಪ್ರಕ್ರಿಯೆ

ಉದಾಹರಣೆ : ನಾವೆಲ್ಲರೂ ಪ್ರವಾಸದಕ್ಕೆ ಹೋದಾಗು ತುಂಬಾ ಮಜಾ ಮಾಡಿದೆವು.

ಸಮಾನಾರ್ಥಕ : ಮಜಾ ಉಡಾಯಿಸು, ಮಜಾ ಮಾಡು, ಮಜಾ ಹೊಡಿ

ಅರ್ಥ : ಅತ್ಯಂತ ಸಂತೋಷ ಹೊಂದುವ ಪ್ರಕ್ರಿಯೆ

ಉದಾಹರಣೆ : ರಾಮನು ಅಯೋಧ್ಯಗೆ ಹಿಂದಿರುಗಿ ಬಂದಾಗ ಅಲ್ಲಿನ ನಿವಾಸಿಗಳು ಸಂತೋಷ ಪಟ್ಟರು.

ಸಮಾನಾರ್ಥಕ : ಸಂತಸ ಪಡು, ಸಂತುಷ್ಟನಾಗು, ಸಂತೋಷ ಪಡು

प्रसन्न होना।

राम के अयोध्या लौटने पर नगरवासी अघा गए।
अघाना

Feel happiness or joy.

joy, rejoice

ಅರ್ಥ : ಕಣ್ಣುಗಳು, ಬಾಯಿ, ಮುಖ ಮೊದಲಾದವುಗಳ ಮೇಲೆ ಪ್ರಕಟವಾಗುವ ಪ್ರಸನ್ನತೆಯ ಭಾವ

ಉದಾಹರಣೆ : ಮಕ್ಕಳ ಮಾತನ್ನು ಕೇಳಿ ಎಲ್ಲರೂ ನಕ್ಕರು.

ಸಮಾನಾರ್ಥಕ : ನಗು, ಪ್ರಸನ್ನತೆಯನ್ನು ಹೊಂದು, ಪ್ರಸನ್ನನಾಗು, ಪ್ರಸನ್ನವಾಗು

आँखों, मुँह, चेहरे आदि पर ऐसे भाव लाना जिससे प्रसन्नता प्रकट हो।

बच्चों की बातें सुनकर सभी हँसे।
हँसना, हंसना

Produce laughter.

express joy, express mirth, laugh

ಅರ್ಥ : ಸಂತೋಷ ಅಥವಾ ಆನಂದದಿಂದ ಕುಣಿದಾಡುವುದು

ಉದಾಹರಣೆ : ಗಂಡು ಮೊಮ್ಮಗನಾದ ಖುಷಿಯಿಂದ ಅಜ್ಜಿಯು ಕುಣಿದಾಡುತ್ತಿದ್ದಾಳೆ.

ಸಮಾನಾರ್ಥಕ : ಕುಣಿ, ಜಿಗಿ, ಸಂತೋಪಡು, ಹರ್ಷ ವ್ಯಕ್ತಪಡಿಸು

हर्ष या उमंग से फूले न समाना।

पोता पाने की खुशी में दादी फुदक रही हैं।
कुदकना, कुदकना-फुदकना, फुदकना