ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಆನೆಯ ಬಾಯಿಯ ಎರಡೂ ಕಡೆ ಹೊರಗೆ ಬರುವಂತಹ ಹಲ್ಲುಗಳ ಆಕಾರದ ಬಿಳಿಯಬಣ್ಣದ ಅವಯವ ಅದರಿಂದ ಕೆಲವು ಉಪಯುಕ್ತ ವಸ್ತುಗಳನ್ನು ಮಾಡಲಾಗುತ್ತದೆ
ಉದಾಹರಣೆ : ಆನೆ ತನ್ನ ಕೋರೆ ಅಥವಾ ಹಸ್ತಿದಂತದಿಂದ ಕಳ್ಳನನ್ನು ಹಿಡಿಯಿತು.
ಸಮಾನಾರ್ಥಕ : ಆನೆ ಕೋರೆ, ಆನೆ ದಂತ, ಆನೆಯ ಕೋರೆ, ಆನೆಯ ಕೋರೆ ಹಲ್ಲು, ಹಸ್ತಿದಂತ
हाथी के मुँह के दोनों ओर बाहर निकले हुए दाँत के आकार के वे सफेद अवयव जिनसे कई वस्तुएँ बनाई जाती हैं।
A hard smooth ivory colored dentine that makes up most of the tusks of elephants and walruses.
ಸ್ಥಾಪನೆ