ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಆ ಜಾಗ ಯಾವುದಾದರು ವಿಷಯದ ವ್ಯಾಪಾರ ಅಥವಾ ಕಾರ್ಯಾದ ವ್ಯವಸ್ಥೆ ಮಾಡುವ ಕೆಲಸಗಾರರು ಕುಳಿತುಕೊಂಡು ಎಲ್ಲಾ ಕೆಲಸಗಳನ್ನು ಸರಿಯಾಗಿ ನಿಯಮಿತವಾದ ರೂಪದಲ್ಲಿ ಮಾಡುತ್ತಾರೆ
ಉದಾಹರಣೆ : ಅವನು ಪ್ರತಿದಿನ ಈ ಸಮಯದಲ್ಲಿ ಕಾರ್ಯಾಲಯಕ್ಕೆ ಹೋಗುತ್ತಾನೆ.
ಸಮಾನಾರ್ಥಕ : ಆಪೀಸು, ಕಾರ್ಯಾಲಯ
वह स्थान जहाँ किसी विशेष व्यापार या कार्य की व्यवस्था करने वाले कर्मचारी बैठकर सब काम बराबर नियमित रूप से करते हों।
Place of business where professional or clerical duties are performed.
ಸ್ಥಾಪನೆ