ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಮದು ಪದದ ಅರ್ಥ ಮತ್ತು ಉದಾಹರಣೆಗಳು.

ಆಮದು   ನಾಮಪದ

ಅರ್ಥ : ಆಮದು ಮತ್ತು ರಫ್ತು ಮಾಡುಲು ವಿಧಿಸಿರುವ ಸರ್ಕಾರಿ ಶುಲ್ಕ

ಉದಾಹರಣೆ : ಸರ್ಕಾರವು ಆಮದು ಮಾಡಿಕೊಳ್ಳಲು ವಿಧಿಸುವ ತೆರಿಗೆಯನ್ನು ಕಡಿಮೆ ಮಾಡಲು ವಿಚಾರ ನಡೆಸುತ್ತಿದೆ.

ಸಮಾನಾರ್ಥಕ : ತೆರಿಗೆ, ರಫ್ತು ಸುಂಕ, ಸುಂಕ

आयात या निर्यात पर लगनेवाला सरकारी कर।

सरकार आयात पर ड्यूटी कम करने का विचार कर रही है।
ड्यूटी

A government tax on imports or exports.

They signed a treaty to lower duties on trade between their countries.
duty, tariff

ಅರ್ಥ : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ

ಉದಾಹರಣೆ : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.

ಸಮಾನಾರ್ಥಕ : ಆದಾಯ, ಉತ್ಪನ್ನ, ಗಳಿಕೆ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ

लाभ आदि के रूप में आने या प्राप्त होने वाला धन।

कृषि ही हमारी आय का मुख्य साधन है।
अर्थागम, आगम, आगमन, आमद, आमदनी, आमदरफ़्त, आमदरफ्त, आय, इनकम, इन्कम, कमाई, जोग, धनागम, पैदा, योग

The financial gain (earned or unearned) accruing over a given period of time.

income

ಅರ್ಥ : ಮಾರಾಟ ಮಾಡಲು ವಿದೇಶದಿಂದ ಸರಕುಗಳನ್ನು ತರಿಸುವುದು

ಉದಾಹರಣೆ : ಆಮದು ಮಾಡಿಕೊಳ್ಳುವಾಗ ಅಧಿಕಾರಿಗಳು ತುಂಬಾ ತೊಂದರೆಯನ್ನು ನೀಡಿದರು

ಸಮಾನಾರ್ಥಕ : ಆಮದು ಮಾಡುವವ

विदेश से बिक्री के लिए माल मँगाने वाला व्यक्ति।

आयातक को सीमा शुल्क अधिकारियों ने बहुत परेशान किया।
आयात कर्ता, आयात-कर्ता, आयातक

Someone whose business involves importing goods from outside (especially from a foreign country).

importer

ಆಮದು   ಗುಣವಾಚಕ

ಅರ್ಥ : ಯಾರೋ ಒಬ್ಬರು ಬೇರೆ ಸ್ಥಳ ಅಥವಾ ದೇಶದಿಂದ ಬಂದಿರುವ ಅಥವಾ ಹೊರ ರಾಜ್ಯದಿಂದ ತರಿಸಿರುವ

ಉದಾಹರಣೆ : ಬೇರೆ ದೇಶಗಳಿಂದ ಆಮದು ಮಾಡಿಕೊಂಡ ವಸ್ತುಗಳಿಗಿಂತ ನಮ್ಮ ದೇಶದ ವಸ್ತುಗಳು ಚನ್ನಾಗೆ ಇರುತ್ತದೆ

ಸಮಾನಾರ್ಥಕ : ತರಿಸಿದ

जो दूसरे स्थान या देश से आया हो या बाहर से मँगाया हुआ।

दूसरे देश से आयातित वस्तुओं की अपेक्षा अपने देश की वस्तुएँ अच्छी हैं।
आयात, आयातित, इंपोर्टेड, इम्पोर्टेड

Used of especially merchandise brought from a foreign source.

Imported wines.
imported