ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆರಾಧಕ ಪದದ ಅರ್ಥ ಮತ್ತು ಉದಾಹರಣೆಗಳು.

ಆರಾಧಕ   ನಾಮಪದ

ಅರ್ಥ : ಸ್ತುತಿ ಅಥವಾ ಸ್ತೋತ್ರ ಮಾಡುವ ವ್ಯಕ್ತಿ

ಉದಾಹರಣೆ : ಈ ದೇವಾಲಯದಲ್ಲಿ ಜನರು ಸದಾ ಸ್ತೋತ್ರ ಮಾಡುತ್ತಿರುತ್ತಾರೆ.

ಸಮಾನಾರ್ಥಕ : ಆರಾಧನೆ ಮಾಡುವವ, ಉಪಾಸನೆ ಮಾಡುವವ, ಸ್ತುತಿ ಮಾಡುವವ, ಸ್ತೋತ್ರ ಮಾಡುವವ

स्तव या स्तुति करनेवाला व्यक्ति।

इस मंदिर में सदा स्तुतिकर्ताओं का जमघट लगा रहता है।
स्तवक, स्तावक, स्तुतिकर्ता

ಅರ್ಥ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

ಉದಾಹರಣೆ : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

ಸಮಾನಾರ್ಥಕ : ಅನುರಾಗಿ, ಅರ್ಚಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

ಆರಾಧಕ   ಗುಣವಾಚಕ

ಅರ್ಥ : ಉಪಾಸನೆ ಅಥವಾ ಪೂಜೆಯನ್ನು ಮಾಡುವಂತಹ

ಉದಾಹರಣೆ : ಉಪಾಸಕನಾದ ವ್ಯಕ್ತಿಯ ಎಲ್ಲಾ ಇಷ್ಟಾರ್ಥಗಳು ಪೂರ್ತಿಯಾದವು.

ಸಮಾನಾರ್ಥಕ : ಆರಾಧಕನಾದ, ಆರಾಧಕನಾದಂತ, ಆರಾಧಕನಾದಂತಹ, ಉಪಾಸಕ, ಉಪಾಸಕನಾದ, ಉಪಾಸಕನಾದಂತ, ಉಪಾಸಕನಾದಂತಹ

उपासना या पूजा करने वाला।

उपासक व्यक्ति की सभी कामनाएँ पूरी हो गईं।
अराधी, अवराधक, आराधक, आराधी, आराध्यमान, उपासक, पुजारी, पुजेरी, पुजैया, पूजक, भक्त