ಅರ್ಥ : ಆರಾಧನೆ ಅತವಾ ಉಪಾಸನೆ ಮಾಡುವ ಪ್ರಕ್ರಿಯೆ
ಉದಾಹರಣೆ :
ಹಳ್ಳಿಯ ಜನರು ನವರಾತ್ರಿಯ ದಿನಗಳಲ್ಲಿ ರಾತ್ರಿ ಪೂರ್ತಿ ದೇವಿಯ ಆರಾಧನೆ ಮಾಡುವರು.
ಸಮಾನಾರ್ಥಕ : ಆರಾಧಿಸು, ಉಪಾಸನೆ ಮಾಡು, ಔಪಾಸನೆ ಮಾಡು, ಪೂಜೆ ಮಾಡು
ಅರ್ಥ : ದೇವರೆಂದು ನಂಬಿಕೊಂಡ ಸಾಕಾರ ಪರಿಕಲ್ಪನೆಯನ್ನು ಶ್ರದ್ಧೆ, ಗೌರವ ಭಕ್ತಿಯೊಂದಿಗೆ ತಮ್ಮದೇ ರೀತಿಯಲ್ಲಿ ಸೇವೆಮಾಡುವ ಪ್ರಕ್ರಿಯೆ
ಉದಾಹರಣೆ :
ಶ್ರೀರಾಮನು ಯಾವಾಗಲು ಸದಾಶಿವನನ್ನು ಪೂಜಿಸುತ್ತಿದ್ದನು.
ಸಮಾನಾರ್ಥಕ : ಅರ್ಚಿಸು, ಆರಾಧನೆ-ಮಾಡು, ಆರಾಧನೆಮಾಡು, ಆರಾಧಿಸು, ಉಪಾಸನೆ ಮಾಡು, ಉಪಾಸನೆ-ಮಾಡು, ಉಪಾಸನೆಮಾಡು, ಉಪಾಸಿಸು, ಪೂಜಿಸು, ಪೂಜೆ ಮಾಡು, ಪೂಜೆ-ಮಾಡು, ಪೂಜೆಮಾಡು