ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಳರಸ ಪದದ ಅರ್ಥ ಮತ್ತು ಉದಾಹರಣೆಗಳು.

ಆಳರಸ   ನಾಮಪದ

ಅರ್ಥ : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ

ಉದಾಹರಣೆ : ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.

ಸಮಾನಾರ್ಥಕ : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಶ್ರಯದಾತ, ಆಸ್ತಿಕ, ಆಸ್ತಿವಂತ, ಉಳ್ಳವ, ಒಡೆಯ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪಾಳೆಗಾರ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲಿಕ, ಮಾಲೀಕ, ಯಜಮಾನ, ಶ್ರೀಮಂತ, ಶ್ರೇಷ್ಠಿ, ಸಾಗುವಳಿದಾರ, ಸಾಮಾಂತ, ಸಾವಕಾರ, ಸಾವುಕಾರ, ಸಾಹುಕಾರ, ಸಿರಿವಂತ, ಹಣಗಾರ, ಹಣವಂತ, ಹಣವುಳ್ಳವ, ಹಿಡುವಳಿದಾರ

रुपए-पैसे का लेन-देन करने वाला व्यक्ति।

हमें साहूकार का कर्ज चुकाना है।
कोठीवाल, धनिक, ब्योहरिया, महाजन, सावकार, साह, साहु, साहू, साहूकार, सेठ

Someone who lends money at excessive rates of interest.

loan shark, moneylender, shylock, usurer