ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಸದ್ಯದಲ್ಲಿ ಇರದ ವಸ್ತು ಸಂಗತಿಯೊಂದನ್ನು ಹೊಸದಾಗಿ ಕಂಡುಹಿಡಿಯುವುದು ಅಥವಾ ಯಾವುದಾದರು ಹೊಸ ವಸ್ತುವನ್ನು ತಯಾರಿಸುವುದು
ಉದಾಹರಣೆ : ಕಂಪ್ಯೂಟರಿನ ಆವಿಷ್ಕಾರದಿಂದ ತಂತ್ರಜ್ಞಾನದಲ್ಲಿ ದೊಡ್ಡ ಬದಲಾವಣೆಯಾಗಿದೆ.
ಸಮಾನಾರ್ಥಕ : ಆವಿಷ್ಕರಣ, ಆವಿಷ್ಕಾರ, ಶೋಧನೆ
कोई नई वस्तु तैयार करने या नई बात ढूँढ़ निकालने की क्रिया जो पहले किसी को मालूम न रही हो।
The act of inventing.
ಸ್ಥಾಪನೆ