ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಶ್ಚರ್ಯ ಪದದ ಅರ್ಥ ಮತ್ತು ಉದಾಹರಣೆಗಳು.

ಆಶ್ಚರ್ಯ   ನಾಮಪದ

ಅರ್ಥ : ಮನಸ್ಸಿನ ಭಾವನೆಯಲ್ಲಿ ಯಾವುದೇ ಹೊಸ ವಿಚಿತ್ರ ಅಥವಾ ಅಸಾಧಾರಣ ಮಾತನ್ನು ನೋಡಿದಾಗ, ಕೇಳಿದಾಗ ಅಥವಾ ಧ್ಯಾನ ಮಾಡುವಾಗ ಬರುವುದು

ಉದಾಹರಣೆ : ಇದ್ದಕ್ಕಿದ್ದ ಹಾಗೆ ನನ್ನನ್ನು ನೋಡಿದ ಅವರಿಗೆ ಆಶ್ಚರ್ಯವಾಯಿತು.

ಸಮಾನಾರ್ಥಕ : ಅಚ್ಚರಿ, ಬೆರಗು, ವಿಚಿತ್ರ, ವಿಲಕ್ಷಣ, ವಿಸ್ಮಯ

मन का वह भाव जो किसी नई, विलक्षण या असाधारण बात को देखने, सुनने या ध्यान में आने से उत्पन्न होता है।

आश्चर्य की बात यह है कि इतनी बड़ी ख़बर सुनकर भी उन्होनें कोई प्रतिक्रिया नहीं की।
अचंभव, अचंभा, अचंभो, अचंभौ, अचम्भव, अचम्भा, अचम्भो, अचम्भौ, अचरज, आचरज, आश्चर्य, इचरज, कौतुक, तअज्जुब, ताज़्जुब, ताज्जुब, विस्मय, हैरत, हैरानी

The astonishment you feel when something totally unexpected happens to you.

surprise

ಅರ್ಥ : ಆಶ್ಚರ್ಯವನ್ನು ಉತ್ಪತ್ತಿಮಾಡುವ ವಸ್ತು

ಉದಾಹರಣೆ : ತಾಜ್ಮಾಹಲ್ ವಿಶ್ವದ ಏಳು ಅದ್ಭುತಗಳಲ್ಲಿ ಒಂದು.

ಸಮಾನಾರ್ಥಕ : ಅದ್ಭುತ, ವಿಚಿತ್ರ, ವಿಲಕ್ಷಣ, ವಿಸ್ಮಯ

आश्चर्य उत्पन्न करने वाली वस्तु।

ताजमहल विश्व के सात आश्चर्यों में से एक है।
अचंभव, अचंभा, अचंभो, अचंभौ, अचम्भव, अचम्भा, अचम्भो, अचम्भौ, अचरज, अजब, अजीब, अजूबा, अद्भुत वस्तु, आश्चर्य, इचरज, कौतुक, तअज्जुब, ताज़्जुब, ताज्जुब, विस्मय, हैरत

Something that causes feelings of wonder.

The wonders of modern science.
marvel, wonder