ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಶ್ರಯಾರ್ಥಿ ಪದದ ಅರ್ಥ ಮತ್ತು ಉದಾಹರಣೆಗಳು.

ಆಶ್ರಯಾರ್ಥಿ   ನಾಮಪದ

ಅರ್ಥ : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು

ಉದಾಹರಣೆ : ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು

ಸಮಾನಾರ್ಥಕ : ಆಶ್ರಯ ಬೇಡುವವ, ನಿರಾಶ್ರಿತ, ನಿರಾಶ್ರಿತರು, ಶರಣಾರ್ಥಿ

वह जो अपने निवास-स्थान से बलपूर्वक हटा दिया गया हो तथा दूसरी जगह शरण पाकर रहना चाहता हो।

भारत में बहुत सारे विदेशी शरणार्थी निवास करते हैं।
मुहाजिर, रिफ्युजी, शरणार्थी

An exile who flees for safety.

refugee

ಆಶ್ರಯಾರ್ಥಿ   ಗುಣವಾಚಕ

ಅರ್ಥ : ತನ್ನ ಜೀವನ ನಿರ್ವಹಣೆಗಾಗಿ ಇನ್ನೊಬ್ಬ ವ್ಯಕ್ತಿಯ ಆಶ್ರಯವನ್ನು ಇಚ್ಚಿಸುವಂತಹ

ಉದಾಹರಣೆ : ಆಶ್ರಯದಾತನ ಸಾವಿನ ಸುದ್ಧಿಯನ್ನು ಕೇಳಿ ಆಶ್ರಿತ ವ್ಯಕ್ತಿಯು ವಿಚಲಿತನಾದನು.

ಸಮಾನಾರ್ಥಕ : ಆಶ್ರಯವನ್ನು ಇಚ್ಚಿಸುವವ, ಆಶ್ರಿತ

अपने भरण-पोषण आदि के लिए किसी दूसरे व्यक्ति के भरोसे पर रहने वाला।

आश्रयदाता की मृत्यु की सूचना पाकर आश्रित व्यक्ति विकल हो उठा।
आश्रित, आसरैत