ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಸಯ ಪದದ ಅರ್ಥ ಮತ್ತು ಉದಾಹರಣೆಗಳು.

ಆಸಯ   ನಾಮಪದ

ಅರ್ಥ : ಆ ಅಭಿಪ್ರಾಯ ಅಥವಾ ಆಶಯ, ಯಾವ ಶಬ್ಧ, ಪದ ಅಥವಾ ವಾಕ್ಯ ಈ ಎಲ್ಲದರಲ್ಲೂ ಹುಡುಕಿ ತೆಗೆಯುವುದು ಮತ್ತು ಯಾರಲ್ಲಿ ಜ್ಞಾನತಿಳುವಳಿಕೆಯನ್ನು ವೃದ್ಧಿಗೊಳಿಸುವುದಕ್ಕಾಗಿ ಲೋಕದಲ್ಲಿ ಪ್ರಚಲಿತವಾಗಿರುವ ಶಬ್ಧ ಅಥವಾ ಪದ

ಉದಾಹರಣೆ : ಒಂದೊಂದು ಸಲ ಸೂರದಾಸರ ಪದಗಳ ಅರ್ಥವನ್ನು ಹುಡುಕುವುದು ತುಂಬಾ ಕಷ್ಟವಾಗುತ್ತದೆ.

ಸಮಾನಾರ್ಥಕ : ಅಂರ್ತಭಾವ, ಅಭಿಪ್ರಾಯ, ಅರ್ಥ, ಆಶಯ, ಉದ್ದೇಶ, ತಾತ್ಪರ್ಯ, ಭಾವ, ಸಂಬಂಧ

वह संकल्पना जो किसी शब्द, पद या वाक्य आदि से निकलता है और जिसका बोध कराने के लिए वह शब्द या पद लोक में प्रचलित होता है।

कभी-कभी सूरदास के पदों का अर्थ निकालना मुश्किल हो जाता है।
अंतर्भाव, अध्यवसान, अन्तर्भाव, अभिप्राय, अरथ, अर्थ, आकूत, आकूति, आशय, आसय, तात्पर्य, भाव, मतलब, माने, मायने

The idea that is intended.

What is the meaning of this proverb?.
meaning, substance