ಅರ್ಥ : ತಮ್ಮ ನಿತಂಬಗಳ ಮೇಲೆ ವಿಶ್ರಮಿಸುವ ಒಂದು ಬಗೆ
ಉದಾಹರಣೆ :
ಪ್ರಮುಖರೆಲ್ಲರೂ ಬಂದಿದ್ದು ಆಗಲೇ ಸಭೆಯಲ್ಲಿ ಕುಳಿತುಕೊಂಡಿದ್ದಾರೆ.
ಸಮಾನಾರ್ಥಕ : ಆಸೀನಗ್ರಸ್ತರಾಗು, ಆಸೀನಗ್ರಸ್ತಳಾಗು, ಆಸೀನಗ್ರಸ್ತವಾಗು, ಆಸೀನನಾಗು, ಆಸೀನರಾಗು, ಆಸೀನಳಾಗು, ಆಸೀನವಾಗು, ಕುಳಿತುಕೊ, ಕುಳಿತುಕೊಳ್ಳು, ಕೂರು