ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಸ್ತಿಕ ಪದದ ಅರ್ಥ ಮತ್ತು ಉದಾಹರಣೆಗಳು.

ಆಸ್ತಿಕ   ನಾಮಪದ

ಅರ್ಥ : ನಮ್ಮನ್ನು ಕಾಪಾಡುವ ಅಥವಾ ಸಲಹುವ ದೇವರೆಂಬ ಶಕ್ತಿಯೊಂದಿದೆ ಎಂದು ನಂಬುವಿಕೆ

ಉದಾಹರಣೆ : ನನ್ನ ತಂದೆ ತಾಯಿಗಳು ಆಸ್ತಿಕರು.

ಸಮಾನಾರ್ಥಕ : ಆಸ್ತಿಕತೆ, ಆಸ್ತಿಕವಾದ

एक धार्मिक मत जिसके अनुसार वेद, ईश्वर, परलोक आदि पर विश्वास किया जाता है।

हम आस्तिकतावाद के समर्थक हैं।
अस्तित्ववाद, आस्तिकतावाद, ईश्वरवाद

The doctrine or belief in the existence of a God or gods.

theism

ಅರ್ಥ : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ

ಉದಾಹರಣೆ : ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.

ಸಮಾನಾರ್ಥಕ : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಳರಸ, ಆಶ್ರಯದಾತ, ಆಸ್ತಿವಂತ, ಉಳ್ಳವ, ಒಡೆಯ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪಾಳೆಗಾರ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲಿಕ, ಮಾಲೀಕ, ಯಜಮಾನ, ಶ್ರೀಮಂತ, ಶ್ರೇಷ್ಠಿ, ಸಾಗುವಳಿದಾರ, ಸಾಮಾಂತ, ಸಾವಕಾರ, ಸಾವುಕಾರ, ಸಾಹುಕಾರ, ಸಿರಿವಂತ, ಹಣಗಾರ, ಹಣವಂತ, ಹಣವುಳ್ಳವ, ಹಿಡುವಳಿದಾರ

रुपए-पैसे का लेन-देन करने वाला व्यक्ति।

हमें साहूकार का कर्ज चुकाना है।
कोठीवाल, धनिक, ब्योहरिया, महाजन, सावकार, साह, साहु, साहू, साहूकार, सेठ

Someone who lends money at excessive rates of interest.

loan shark, moneylender, shylock, usurer

ಆಸ್ತಿಕ   ಗುಣವಾಚಕ

ಅರ್ಥ : ವೇದ, ಈಶ್ವರ ಮತ್ತು ಪರಲೋಕ ಮುಂತಾದವುಗಳಲ್ಲಿ ವಿಶ್ವಾಸ ಇಟ್ಟುಕೊಂಡಿರುವ

ಉದಾಹರಣೆ : ನಿಜವಾದ ಹಿಂದುಗಳು ಆಸ್ತಿಕರಾಗಿ ಇರುತ್ತಾರೆ.

जो वेद, ईश्वर और परलोक आदि पर विश्वास रखता हो।

सच्चे हिंदू आस्तिक होते हैं।
आस्तिक, ईश्वरनिष्ठ, ईश्वरवादी

Having or showing belief in and reverence for a deity.

A religious man.
Religious attitude.
religious

ಅರ್ಥ : ವೇದದ ಪ್ರಾಮಾಣ್ಯವನ್ನು ಸ್ವೀಕರ ಮಾಡುವಂತಹ

ಉದಾಹರಣೆ : ನ್ಯಾಯ, ವೈಶೇಷಿಕ, ಸಾಂಗ್ಯ, ಯೋಗ, ಪೂರ್ವಮೀಮಾಂಸೆ ಮತ್ತು ವೇದಾಂತ ಮೊದಲಾದ ಆರು ಆಸ್ತಿಕ ದರ್ಶನಗಳು.

वेदों का प्रामाण्य स्वीकार करने वाला।

न्याय, वैशेषिक, सांख्य, योग, पूर्वमीमांसा और वेदान्त यह छः आस्तिक दर्शन हैं।
आस्तिक