ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಹ್ವಾನ ಪದದ ಅರ್ಥ ಮತ್ತು ಉದಾಹರಣೆಗಳು.

ಆಹ್ವಾನ   ನಾಮಪದ

ಅರ್ಥ : ಯಾವುದಾದರು ಕಾರ್ಯದಲ್ಲಿ ಎಲ್ಲರು ಒಟ್ಟುಕೂಡುವುದಕ್ಕಾಗಿ ಯಾರನ್ನಾದರೂ ಆದರ ಪೂರ್ವಕವಾಗಿ ಹೇಳುವುದು ಅಥವಾ ಕರೆಯುವ ಕ್ರಿಯೆ

ಉದಾಹರಣೆ : ಶೀಲಾಜಿ ಅವರ ಆಹ್ವಾನದ ಮೇಲೆ ನಾನು ಕಾರ್ಯದಲ್ಲಿ ಪಾಲ್ಗೊಂಡೆ.

ಸಮಾನಾರ್ಥಕ : ಆಮಂತ್ರಣ, ಕರೆ, ಕರೆಯುವಿಕೆ

किसी कार्य में सम्मिलित होने के लिए किसी को आदरपूर्वक कहने या बुलाने की क्रिया।

शीलाजी के अभिमंत्रण पर ही मैंने इस कार्य में भाग लिया।
अभिमंत्रण, अभिमन्त्रण, आकारण, आवादन, आवाहन, आहवान, आहुति, आह्वान, केतन, तलब, निमंत्रण, निमन्त्रण, पुकार, बुलावा, बुलाहट, बुलौवा

A request (spoken or written) to participate or be present or take part in something.

An invitation to lunch.
She threw the invitation away.
invitation

ಅರ್ಥ : ಆಮಂತ್ರಣದ ಮೂಲಕ ಮಂಗಳಕರ ದಿನದಂದು ದಾನವನ್ನು ನೀಡುವರು

ಉದಾಹರಣೆ : ಅವನು ಪಂಡಿತರನ್ನು ಆಹ್ವಾನಿಸಿ ನೂರು ರೂಗಳನ್ನು ನೀಡಿದ.

ಸಮಾನಾರ್ಥಕ : ಅಮಂತ್ರಣ, ಕರೆ, ನಿಮಂತ್ರಣ

नेवतहारी द्वारा मांगलिक अवसरों आदि पर दिया जाने वाला धन आदि।

उसने पंडितजी को सौ रुपये न्योता दिये।
नेवता, न्योता

ಅರ್ಥ : ಮಂಗಳಕಾರ್ಯ ಮೊದಲಾದವುಗಳಲ್ಲಿ ಒಟ್ಟಿಗೆ ಸೇರಿವುದಕ್ಕಾಗಿ ಮಿತ್ರ, ಸಂಬಂಧಿಕರು ಮೊದಲಾದವರುಗಳನ್ನು ಕರೆಯುವ ಕ್ರಿಯೆ

ಉದಾಹರಣೆ : ಇಂದು ನನ್ನ ಮಿತ್ರನಿಂದ ಆಮಂತ್ರಣ ಬಂದಿದೆ.

ಸಮಾನಾರ್ಥಕ : ಆಮಂತ್ರಣ, ಕರೆಯುವಿಕೆ

मंगल कार्यों आदि में सम्मिलित होने के लिए मित्रों, संबंधियों आदि को अपने यहाँ बुलाने की क्रिया।

आज मेरे मित्र के यहाँ से निमंत्रण आया है।
अवहार, आदापन, आमंत्रण, आमन्त्रण, आवाह, इष्टि, केतन, निमंत्रण, निमन्त्रण, नेवता, न्योता, न्यौता, वत

A request (spoken or written) to participate or be present or take part in something.

An invitation to lunch.
She threw the invitation away.
invitation