ಅರ್ಥ : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ಉದಾಹರಣೆ :
ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.
ಸಮಾನಾರ್ಥಕ : ಅಚ್ಚ, ಅತ್ಯಾಧುನಿಕ, ಅಪೂರ್ವ, ಆಧುನಿಕ ಕಾಲ, ಆಧುನಿಕತೆ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು