ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಇಡಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಇಡಿಸು   ಕ್ರಿಯಾಪದ

ಅರ್ಥ : ಇಡುವ ಕೆಲಸವನ್ನು ಬೇರೆಯವರ ಕೈಯಲ್ಲಿ ಮಾಡಿಸುವ ಪ್ರಕ್ರಿಯೆ

ಉದಾಹರಣೆ : ಸಮೀರ ತನ್ನ ಒಡವೆಯನ್ನು ಲಾಕರ್ ನಲ್ಲಿ ಇಡಿಸಿದಳು.

रखने का काम दूसरे से करवाना।

समीरा ने अपने गहने लॉकर में रखवाए।
रखवाना, रखाना