ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಇಡುಗಂಟು ಪದದ ಅರ್ಥ ಮತ್ತು ಉದಾಹರಣೆಗಳು.

ಇಡುಗಂಟು   ನಾಮಪದ

ಅರ್ಥ : ಯಾವುದೋ ಒಂದು ವಿಶೇಷ ಕೆಲಸಕ್ಕೆ ಒಟ್ಟುಗೂಡಿಸಿದ ಅಥವಾ ಕೂಡಿಹಾಕುವ ಧನ

ಉದಾಹರಣೆ : ಹಳ್ಳಿಗಳ ಅಭಿವೃದ್ಧಿಗಾಗಿ ನೀಡಿರುವ ನಿಧಿ ದುರುಪಯೋಗ ಮಾಡಿರುವರು.

ಸಮಾನಾರ್ಥಕ : ನಿಧಿ, ಪುದುವಟ್ಟು, ಬಂಡವಾಳ, ಹಣ

किसी विशेष कार्य के लिए इकट्ठा या जमा किया जाने वाला धन।

ग्रामीण क्षेत्रों के विकास के लिए दी गई निधि का दुरुपयोग किया गया।
धनराशि, निधि, फंड, राशि

A reserve of money set aside for some purpose.

fund, monetary fund