ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಇಳಿತಹೊಂದಿದ ಪದದ ಅರ್ಥ ಮತ್ತು ಉದಾಹರಣೆಗಳು.

ಇಳಿತಹೊಂದಿದ   ಗುಣವಾಚಕ

ಅರ್ಥ : ಯಾವುದು ಕಡಿಮೆಯಾಗುತ್ತಿದೆಯೋ ಅಥವಾ ಇಳಿಯುತ್ತಿದೆಯೋ

ಉದಾಹರಣೆ : ಇವರಿಬ್ಬರ ನಡುವೆ ತಗ್ಗುತ್ತಿರುವ ಆತ್ಮೀಯತೆಯನ್ನು ನೋಡಿ ನಾನು ವಿಚಲಿತನಾದೆನು.

ಸಮಾನಾರ್ಥಕ : ಅವನತಿಯ, ಅವನತಿಹೊಂದಿದ, ಅವನತಿಹೊಂದುವಂತ, ಅವನತಿಹೊಂದುವಂತಹ, ಇಳಿತದ, ಇಳಿತಹೊಂದುವ, ಇಳಿತಹೊಂದುವಂತಹ, ಕಡಿಮೆಯಾಗುತ್ತಿರುವ, ಕಡಿಮೆಯಾಗುವಂತಹ, ಕಡಿಮೆಯಾದಂತಹ, ತಗ್ಗಿದಂತಹ, ತಗ್ಗುತ್ತಿರುವ, ತಗ್ಗುವಂತಹ

जो कम हो रहा हो या नीचे जा रहा हो।

उन दोनों के बीच घटते अपनेपन से मैं विचलित हुआ।
कम होता हुआ, घटता, घटता हुआ

Becoming less or smaller.

decreasing