ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಕ್ತಿ ಪದದ ಅರ್ಥ ಮತ್ತು ಉದಾಹರಣೆಗಳು.

ಉಕ್ತಿ   ನಾಮಪದ

ಅರ್ಥ : ಮಾತಿನಲ್ಲಿ ವ್ಯಕ್ತಪಡಿಸುವುದು ಅಥವಾ ಹೇಳುವುದು

ಉದಾಹರಣೆ : ರಾಜಕಾರಣಿಗಳು ಅನೇಕ ಇಲ್ಲಸಲ್ಲದ ಹೇಳಿಕೆ ನೀಡಿ ಜನರನ್ನು ಮೋಸಗೊಳಿಸುತ್ತಾರೆ.

ಸಮಾನಾರ್ಥಕ : ನುಡಿ, ಭಾಷಣ, ವಚನ, ಹೇಳಿಕೆ

कुछ कहने या बोलने की क्रिया।

सेना अधिकारी के कहने पर सैनिकों ने कार्यवाही की।
आख्यापन, कथन, कहना, कहा, वाद

The use of uttered sounds for auditory communication.

utterance, vocalization

ಅರ್ಥ : ಮಾತಿನ ಮೂಲಕ ವ್ಯಕ್ತಪಡಿಸುವುದು

ಉದಾಹರಣೆ : ಅವರ ಹೇಳಿಕೆಯ ಪ್ರಕಾರ ಈ ಕಾರ್ಯ ನಡೆಯುತ್ತಿದೆ.

ಸಮಾನಾರ್ಥಕ : ಮಾತು, ವಚನ, ಹೇಳಿಕೆ

किसी की कही हुई ऐसी अनोखी या महत्व की बात जिसका कहीं उल्लेख या चर्चा की जाय।

अपने गुरु के बारे में उसकी उक्ति सुनकर हम सब हैरान हो गये।
पिता का कहा मानो।
अभिलाप, अभिहिति, आख्याति, उकत, उकति, उकुति, उक्ति, उगत, उगार, उग्गार, उद्गार, कथन, कलाम, कहा, गदि, बतिया, बात, बोल, वचन, वाद

Something spoken.

He could hear them uttering merry speeches.
speech

ಅರ್ಥ : ಉತ್ತಮವಾದ ಅಥವಾ ಚಿಂತನಾಯುಕ್ತವಾದ ಮಾತು ಅಥವಾ ಹೇಳಿಕೆ

ಉದಾಹರಣೆ : ನೀತಿವಾಕ್ಯ ಗೂಢ ಅರ್ಥವನ್ನು ಒಳಗೊಂಡಿರುತ್ತವೆ.

ಸಮಾನಾರ್ಥಕ : ಒಳ್ಳೆಯ ಮಾತು, ನೀತಿವಾಕ್ಯ, ಸುಭಾಷಿತ, ಸುವಚನ, ಸೂಕ್ತಿ

ಅರ್ಥ : ಯಾವುದೇ ವಿಷಯವಾಗಿ ಒಂದು ನಿರ್ದಿಷ್ಟವಾದ ಮಾತು ಅಥವಾ ಸ್ಪಷ್ಟವಾದ ಖಚಿತವಾದ ಹೇಳಿಕೆ

ಉದಾಹರಣೆ : ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಎಂಬ ಹೇಳಿಕೆ ಸಂಚಲನವನ್ನು ಉಂಟುಮಾಡಿತು.

ಸಮಾನಾರ್ಥಕ : ನಿರೂಪಣೆ, ಪ್ರಕಟಣೆಯ ಮಾತು, ಹೇಳಿಕೆ

किसी विषय में कही हुई कोई ऐसी बात जो किसी विषय को स्पष्ट करे।

दहेज पर उसका वक्तव्य क़ाबिले तारीफ़ था।
कथन, बयान, वक्तव्य, वक्तृत्व