ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉತ್ತು ಪದದ ಅರ್ಥ ಮತ್ತು ಉದಾಹರಣೆಗಳು.

ಉತ್ತು   ಕ್ರಿಯಾಪದ

ಅರ್ಥ : ಭತ್ತದ ಗದ್ದೆಯಲ್ಲಿ ಹುಲ್ಲು ಮುಂತಾದವುಗಳನ್ನು ತೆಗೆದು ನೇಗಿಲಿನಿಂದ ಉತ್ತುವುದು

ಉದಾಹರಣೆ : ರೈತ ಭತ್ತದ ಹೊಲವನ್ನು ಉಳುತ್ತಿದ್ದಾನೆ.

ಸಮಾನಾರ್ಥಕ : ಉಳು

धान के खेत में घासपात दूर करने के लिए हल चलाना।

किसान धान के खेत को होल्द रहा है।
होल्दना

To break and turn over earth especially with a plow.

Farmer Jones plowed his east field last week.
Turn the earth in the Spring.
plough, plow, turn

ಅರ್ಥ : ಹೊಲದಲ್ಲಿ ಬಿದ್ದ ಒಣಗಿದ ಎಲೆ, ಹುಲ್ಲು ಮುಂತಾದವುಗಳನ್ನು ಸುಟ್ಟು ಬೂದಿಯನ್ನು ಹೊಲಕ್ಕೆ ಹಾಕುವ ಪ್ರಕ್ರಿಯೆ

ಉದಾಹರಣೆ : ರೈತ ಹೊಲವನ್ನು ಉಳುತ್ತಿದ್ದಾನೆ.

ಸಮಾನಾರ್ಥಕ : ಉಳು, ನೇಗಿಲು ಹೊಡೆ

खेत में पड़ी हुई सूखी पत्तियाँ, घासें आदि जलाकर राख समेत खेत को जोतना।

किसान खेत को रावना रहा है।
रावनाना

To break and turn over earth especially with a plow.

Farmer Jones plowed his east field last week.
Turn the earth in the Spring.
plough, plow, turn