ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉತ್ತೇಜಿತನಾಗು ಪದದ ಅರ್ಥ ಮತ್ತು ಉದಾಹರಣೆಗಳು.

ಉತ್ತೇಜಿತನಾಗು   ಕ್ರಿಯಾಪದ

ಅರ್ಥ : ಯಾವುದಾದರು ಪೇಯ ಮತ್ತಿತರ ಸೇವನೆಯಿಂದ ಮದ ಏರುವ ಅಥವಾ ಆವೇಶಗೊಳ್ಳುವ ಗುಣ

ಉದಾಹರಣೆ : ಶರಾಯಿಯನ್ನು ಕುಡಿದ ಒಬ್ಬ ವ್ಯಕ್ತಿ ಮತ್ತೇರಿ ವಾಲಾಡುತ್ತಿದ್ದನು.

ಸಮಾನಾರ್ಥಕ : ಭ್ರಾಂತನಾಗು, ಮತ್ತೇರು

किसी प्रकार के मद या आवेश आदि में चूर होना।

शराब पीते ही वह बहकने लगा।
बहकना

ಅರ್ಥ : ಉತ್ತೇಜನದಿಂದ ತುಂಬಿರುವ ಕ್ರಿಯೆ

ಉದಾಹರಣೆ : ಅವನು ರಾಮು ಅವರ ಮಾತನ್ನು ಕೇಳಿ ಉತ್ತೇಜಿತನಾದನು.

ಸಮಾನಾರ್ಥಕ : ಉತ್ತೇಜಿತಗೊಳ್ಳು

उत्तेजना से भर जाना।

वह रामू की बात सुनकर उत्तेजित हो गया।
उकसना, उकिसना, उत्तेजित होना, गरम होना, गरमाना, गर्म होना