ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉತ್ಪನ್ನ ಪದದ ಅರ್ಥ ಮತ್ತು ಉದಾಹರಣೆಗಳು.

ಉತ್ಪನ್ನ   ನಾಮಪದ

ಅರ್ಥ : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ

ಉದಾಹರಣೆ : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.

ಸಮಾನಾರ್ಥಕ : ಆದಾಯ, ಆಮದು, ಗಳಿಕೆ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ

लाभ आदि के रूप में आने या प्राप्त होने वाला धन।

कृषि ही हमारी आय का मुख्य साधन है।
अर्थागम, आगम, आगमन, आमद, आमदनी, आमदरफ़्त, आमदरफ्त, आय, इनकम, इन्कम, कमाई, जोग, धनागम, पैदा, योग

The financial gain (earned or unearned) accruing over a given period of time.

income

ಅರ್ಥ : ಪ್ರಾಕೃತಿಕವಾಗಿ ಉಪಯೋಗಕ್ಕೆ ಸಿದ್ಧವಿರುವ ವಸ್ತುಗಳು ಅಥವಾ ಮಾನವ ನಿರ್ಮಿತ ಉಪಯೋಗಿ ಸರಕುಗಳು ಅಥವಾ ಮಾರಾಟಕ್ಕೆ ಸಿದ್ಧವಿರುವ ಸರಕು ಸರಂಜಾಮುಗಳು

ಉದಾಹರಣೆ : ನಮ್ಮ ಕಂಪನಿಯ ಹೊಸ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಸಾಕಷ್ಟು ಬೇಡಿಕೆ ಇದೆ.

ಸಮಾನಾರ್ಥಕ : ಬಿಕರಿ ಮಾಲು, ಮಾರಾಟದ ಸರಕು, ವಾಣಿಜ್ಯ ಸರಕು

ऐसी चीज़ जिसे किसी व्यक्ति ने बनाई हो या जो किसी प्रक्रिया या यंत्रों आदि द्वारा बनी हो।

आजकल हर कंपनी बाज़ार में अपने नए-नए उत्पाद उतार रही है।
उगत, उत्पाद, उपज, प्रोडक्ट

An artifact that has been created by someone or some process.

They improve their product every year.
They export most of their agricultural production.
product, production