ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉದಾಹರಣೆ ಪದದ ಅರ್ಥ ಮತ್ತು ಉದಾಹರಣೆಗಳು.

ಉದಾಹರಣೆ   ನಾಮಪದ

ಅರ್ಥ : ಆ ಕಾರ್ಯ, ವ್ಯಕ್ತಿಯ ಆದರ್ಶ ರೂಪ ಮತ್ತು ಅವನನ್ನು ಅನುಕರಣೆ ಮಾಡುವ ನೀತಿಗೆ ಸಂಬಂಧಿಸಿದ್ದು

ಉದಾಹರಣೆ : ಭಗವಂತ ರಾಮನ ಕಾರ್ಯಗಳು ಆಧುನಿಕ ಯುಗಕ್ಕೆ ಒಂದು ಉದಾರಣೆ.

ಸಮಾನಾರ್ಥಕ : ಉಪಮೆ, ಗಾದೆಯ ಮಾತು, ದೃಷ್ಟಾಂತ, ನಾಣ್ನುಡಿ, ಮಾದರಿ

वह कार्य, व्यक्ति आदि जो आदर्श रूप हो और जिसका अनुकरण करना नैतिक हो।

भगवान राम का कार्य आधुनिक युग के लिए एक उदाहरण है।
आदर्श, उदाहरण, मिसाल

A standard or typical example.

He is the prototype of good breeding.
He provided America with an image of the good father.
epitome, image, paradigm, prototype

ಅರ್ಥ : ಯಾವುದೇ ಮಾತು, ಬರಹ ಅಥವಾ ಸಂಶೋಧನೆಯಲ್ಲಿ ಆದರಿಸಿದ ಗ್ರಂಥ, ಲೇಖನ, ಶಾಸನ ಅಥವಾ ಇನ್ನಾವುದೇ ಆಧಾರಗಳನ್ನು ಕಿರಿದಾಗಿ ಗುರುತಿಸುವುದು

ಉದಾಹರಣೆ : ಅವನು ತನ್ನ ಸಂಶೋಧನೆಯಲ್ಲಿ ವೇದ ಉಪನಿಷತ್ತಿನ ಉಲ್ಲೇಖ ಮಾಡಿದ್ದಾನೆ.

ಸಮಾನಾರ್ಥಕ : ಅಡಿಟಿಪ್ಪಣಿ, ಆಧಾರ, ಉಲ್ಲೇಖ

प्रमाण, साक्षी के रूप में लिया हुआ किसी लेख आदि का कोई अंश।

यह उद्धरण रामचरित मानस से लिया गया है।
अख़बार के हवाले इस बात की पुष्टि की जा सकती है।
अवतरण, अवतारण, उद्धरण, प्रोक्ति, हवाला

A short note recognizing a source of information or of a quoted passage.

The student's essay failed to list several important citations.
The acknowledgments are usually printed at the front of a book.
The article includes mention of similar clinical cases.
acknowledgment, citation, cite, credit, mention, quotation, reference

ಅರ್ಥ : ಯಾವುದಾದರೂ ವಿಷಯವನ್ನು ಸ್ಪಷ್ಟವಾಗಿ ಹೇಳಲು ಅಂಥಹುದೇ ಇನ್ನೊಂದು ಗೊತ್ತಿರುವ ವಿಷಯದ ಉಲ್ಲೇಖ ಮಾಡುವುದು

ಉದಾಹರಣೆ : ಉದಾಹರಣೆಯನ್ನು ಕೊಟ್ಟು ಹೇಳಿದ ವಿಷಯಗಳು ಸುಲಭವಾಗಿ ಅರ್ಥವಾಗುತ್ತದೆ.

ಸಮಾನಾರ್ಥಕ : ದೃಷ್ಟಾಂತ, ನಿದರ್ಶನ

किसी विषय को स्पष्ट रूप से बतलाने या सिद्ध करने के लिए किसी जाने हुए अन्य विषय का उल्लेख।

उदाहरण देकर समझाने से बातें जल्दी समझ में आ जाती हैं।
उदाहरण, दृष्टांत, नमूना, प्रतिमान, प्रयोग, मिसाल, हवाला