ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉದ್ಘೋಷಣೆ ಪದದ ಅರ್ಥ ಮತ್ತು ಉದಾಹರಣೆಗಳು.

ಉದ್ಘೋಷಣೆ   ನಾಮಪದ

ಅರ್ಥ : ಸಾರ್ವಜನಿಕವಾಗಿ ನೀಡಿರುವ ರಾಜಾಜ್ಞೆ, ಸೂಚನೆ ಅಥವಾ ಯಾರೋ ಒಬ್ಬರು ಎಲ್ಲೋ ಹೇಳಿರುವ ಮಾತು ಇತ್ಯಾದಿ

ಉದಾಹರಣೆ : ಸರ್ಕಾರವು ಹತ್ತನೆ ತರಗತಿವರೆಗೂ ಉಚಿತವಾಗಿ ಶಿಕ್ಷಣ ನೀಡುವುದಾಗಿ ಘೋಷಣೆ ಮಾಡಿತು.

ಸಮಾನಾರ್ಥಕ : ಘೋಷಣೆ, ಪ್ರಕಟನೆ

सार्वजनिक रूप से निकली हुई राजाज्ञा, सूचना या कोई कही हुई बात आदि।

सरकार की दसवीं तक की शिक्षा मुफ्त देने की घोषणा की सबसे प्रशंसा की।
उद्घोषणा, एलान, घोषणा

A formal public statement.

The government made an announcement about changes in the drug war.
A declaration of independence.
announcement, annunciation, declaration, proclamation