ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಪದೇಶಕ ಪದದ ಅರ್ಥ ಮತ್ತು ಉದಾಹರಣೆಗಳು.

ಉಪದೇಶಕ   ನಾಮಪದ

ಅರ್ಥ : ಯಾರು ವಿದ್ಯಾರ್ಥಿಗಳಿಗೆ ಪಾಠವನ್ನು ಹೇಳಿಕೊಡುತ್ತಾರೋ

ಉದಾಹರಣೆ : ಅಧ್ಯಾಪಕ ಮತ್ತು ಶಿಷ್ಯ ಅಥವಾ ವಿದ್ಯಾರ್ಥಿಯ ನಡುವಿನ ಸಂಬಂಧ ಮಧುರವಾಗಿರಬೇಕು.

ಸಮಾನಾರ್ಥಕ : ಅಧ್ಯಾಪಕ, ಆಚಾರ್ಯ, ಆಚಾರ್ಯಕ, ಉಪದೇಶಿಕ, ಉಪಾಧ್ಯಾಯ, ಗುರು, ಜ್ಞಾನಿ, ಡೀಚರ್, ಪಂಡಿತ, ಪಾಠವನ್ನು ಕಲಿಸುವವ, ಪ್ರವಾಚಕ, ಪ್ರಾಚಾರ್ಯ, ಭೋದಕ, ಮಹೋಪಾಧ್ಯಾಯ, ಮಾರ್ಗದರ್ಶಕ, ಮಾಸ್ಟರ್, ಮೇಸ್ಟ್ರು, ವಾಚಕ, ವಾಜ, ವೇದವನ್ನು ಕಲಿಸುವವ, ಶಿಕ್ಷಕ, ಶಿಕ್ಷಾಗುರು, ಶ್ರೇಷ್ಠಗುರು

वह व्यक्ति जो विद्यार्थियों को पढ़ाता है।

अध्यापक और छात्र का संबंध मधुर होना चाहिए।
अध्यापक, आचार्य, आचार्य्य, उस्ताद, गुरु, गुरू, टीचर, पाठक, मास्टर, मुअल्लिम, वक्ता, शिक्षक, स्कंध, स्कन्ध

A person whose occupation is teaching.

instructor, teacher