ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಪಾಯ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಉಪಾಯ ಮಾಡು   ಕ್ರಿಯಾಪದ

ಅರ್ಥ : ಯಾವುದೇ ಕೆಲಸ ಮುಂತಾದವುಗಳಿಗೆ ಯೋಜನೆಯನ್ನು ತಯಾರು ಮಾಡುವ ಪ್ರಕ್ರಿಯೆ

ಉದಾಹರಣೆ : ಅವನು ಮನೆಗೆ ಹೋಗಲು ಉಪಾಯವನ್ನು ಮಾಡುತ್ತಿದ್ದಾನೆ

ಸಮಾನಾರ್ಥಕ : ಯೋಜನೆ ಮಾಡು

किसी काम आदि के लिए योजना तैयार करना।

वह घर जाने की योजना बना रहा है।
प्लानिंग करना, योजना बनाना

Make plans for something.

He is planning a trip with his family.
plan

ಅರ್ಥ : ಯಾವುದೇ ಕೆಲಸ, ಘಟನೆ ಮುಂತಾದವುಕ್ಕಾಗಿ ಸ್ಥಾನ, ಸಮಯ ಇತ್ಯಾದಿ ನಿರ್ಧಾರ ಮಾಡುವ ಪ್ರಕ್ರಿಯೆ

ಉದಾಹರಣೆ : ನಾನು ಮುಂದಿನ ತಿಂಗಳಲ್ಲಿ ಮನೆಗೆ ಹೋಗವ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದೇನೆ.

ಸಮಾನಾರ್ಥಕ : ಕಾರ್ಯಕ್ರಮ ಮಾಡು, ಯೋಜನೆ ಮಾಡು

* किसी काम, घटना आदि के लिए स्थान, समय आदि निर्धारित करना।

मैंने अगले महीने घर जाने का कार्यक्रम बनाया है।
कार्यक्रम बनाना, योजना बनान

ಅರ್ಥ : ಯಾವುದೇ ಕೆಲಸವನ್ನು ಮಾಡುವುದಿಲ್ಲ ಎಂದು ತೀರ್ಮಾನಿಸಿ ಒಂದು ಕಡೆ ಸುಮ್ಮನೆ ಕುಳಿತುಕೊಳ್ಳುವ ಪ್ರಕ್ರಿಯೆ

ಉದಾಹರಣೆ : ದನ್ವಿದರನು ಎಲ್ಲಾ ಕೆಲಸವನ್ನು ವಿನುತಾಳ ಮೇಲೆ ಹಾಕಿ ತಲೆ ನೋಯುತ್ತಿದೆ ಎಂದು ನೆಪ ಮಾಡಿ ಮಲಗಿಬಿಟ್ಟ.

ಸಮಾನಾರ್ಥಕ : ನೆಪ ಮಾಡು, ನೆಪವೊಡ್ಡು

कोई काम ना करने के इरादे से एक तरफ होकर बैठ जाना।

दविन्दर ने संपूर्ण काम रवनीत पर छोड़कर खुद सिरदर्द का बहाना बना लिया।
बहाना करना, बहाना बताना, बहाना बनाना, बहाना मारना