ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಬ್ಬಿದ ಪದದ ಅರ್ಥ ಮತ್ತು ಉದಾಹರಣೆಗಳು.

ಉಬ್ಬಿದ   ಗುಣವಾಚಕ

ಅರ್ಥ : ಯಾವುದೋ ಒಂದು ಆಕಾರವು ಬಟ್ಟಲು ತಳಕಂಬಳಕವಾಗಿ ಇಟ್ಟಂತೆ ಕಾಣುವುದು

ಉದಾಹರಣೆ : ಹತ್ತಿರದ ದೃಷ್ಟಿ ದೋಶವನ್ನು ದೂರ ಮಾಡಲು ಉಬ್ಬಿದ ಲೆನ್ಸನ ಪ್ರಯೋಗವನ್ನು ಮಾಡುತ್ತಾರೆ.

ಸಮಾನಾರ್ಥಕ : ಹೊರಬಾಗಿನ

जिसका आकार उल्टे कटोरे की तरह हो।

निकट दृष्टि दोष दूर करने के लिए उत्तल लेंस का प्रयोग किया जाता है।
उत्तल, उन्नतोदर

Curving or bulging outward.

bulging, convex

ಅರ್ಥ : ಸಮತಲವಲ್ಲದ ಅದಕ್ಕಿಂತ ಎತ್ತರದ ಭಾಗ ಅಥವಾ ಒಂದು ನಿರ್ದಿಷ್ಟ ಸ್ಥಿರ ಭಾಗದಿಂದ ಮೇಲ್ಭಾಗಕ್ಕೆ ಏರುವ ಕ್ರಿಯೆ ಅಥವಾ ಹೆಚ್ಚಾಗಿ ಸ್ಥಿರ ನಿಂತ ಸ್ಥಿತಿ

ಉದಾಹರಣೆ : ಹೊಲದಲ್ಲಿ ಉಬ್ಬಿದ ದಿನ್ನೆಯ ಭಾಗವನ್ನು ಹರಗುವ ಮೂಲಕ ಸಮತಲ ಮಾಡಲಾಯಿತು. ಆಹಾರದ ಬೆಲೆ ಏರಿದ ಮೇಲೆ ಜನರು ಬೆಲೆ ಏರಿಕೆ ವಿರುದ್ಧ ಚಳುವಳಿ ಮಾಡಿದರು. ಅವನ ವ್ಯಾಪಾರ ವೃದ್ಧಿಸಿದ ಕಾರಣ ಅವನು ಹೊಸ ಮನೆ ಕಟ್ಟಿಸಿದ.

ಸಮಾನಾರ್ಥಕ : ಉಬ್ಬಿದಂತ, ಉಬ್ಬಿದಂತಹ, ಏರಿದ, ಏರಿದಂತ, ಏರಿದಂತಹ, ವೃದ್ಧಿಸಿದ, ವೃದ್ಧಿಸಿದಂತ, ವೃದ್ಧಿಸಿದಂತಹ, ಹೆಚ್ಚಾದ, ಹೆಚ್ಚಾದಂತ, ಹೆಚ್ಚಾದಂತಹ

सामान्य से उठा या उभरा हुआ।

खेत के उठे भाग को खोदकर समतल किया गया।
अभ्युन्नत, उचौहाँ, उठा, उभड़ा, उभरा, उभाड़दार, उभारदार