ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಲ್ಲೇಖಿಸಿದ ಪದದ ಅರ್ಥ ಮತ್ತು ಉದಾಹರಣೆಗಳು.

ಉಲ್ಲೇಖಿಸಿದ   ನಾಮಪದ

ಅರ್ಥ : ಯಾವುದಾದರು ಹಳೆಯ ಘಟನೆ, ಉಲ್ಲೇಖ ಮೊದಲಾದವುಗಳ ಚರ್ಚೆಯು ಸಾಕ್ಷಿ, ಸಂಕೇತ, ಪ್ರಮಾಣ ಮೊದಲಾದ ರೂಪದಲ್ಲಿ ಆಗಿರುವಂತಹ

ಉದಾಹರಣೆ : ಅವನು ತಮ್ಮ ಪುಸ್ತಕದಲ್ಲಿ ಉಲ್ಲೇಖಿಸಿದ ವಿಷಯಗಳನ್ನು ನೀಡಿದ್ದಾರೆ.

किसी पूर्व घटना, उल्लेख आदि की ऐसी चर्चा जो साक्षी, संकेत, प्रमाण आदि के रूप में की गई हो।

उन्होंने कुछ अभिदेशों द्वारा अपनी बातों की पुष्टि की।
अभिदेश, अभिनिर्देश

ಉಲ್ಲೇಖಿಸಿದ   ಗುಣವಾಚಕ

ಅರ್ಥ : ಯಾವುದೇ ಬರಹದಲ್ಲಿ ಮೊದಲು ಬಂದ ಅಂಶವನ್ನು ಮುಂದಿನ ಭಾಗದ ಬರಹದಲ್ಲಿ ಮತ್ತೆ ಹೇಳುವ ಇಲ್ಲವೇ ನೆನಪುತರುವ ಪ್ರಕ್ರಿಯೆಗೆ ಸಂಬಂಧಿಸಿದ

ಉದಾಹರಣೆ : ಉಲ್ಲೇಖಿತ ಘಟನೆ ಇದುವರೆಗೂ ಅತೀ ಹೆಚ್ಚಿನ ಪ್ರತಿಸ್ಪಂದನೆಯನ್ನು ತಂದಿದೆ.

ಸಮಾನಾರ್ಥಕ : ಉಲ್ಲೇಖಿತ, ಉಲ್ಲೇಖಿಸಿದಂತ, ಉಲ್ಲೇಖಿಸಿದಂತಹ, ಪೂರ್ವೋಕ್ತ, ಮುಂಚೆ ತಿಳಿಸಿದ, ಮುಂಚೆ ತಿಳಿಸಿದಂತ, ಮುಂಚೆ ತಿಳಿಸಿದಂತಹ, ಮುಂಚೆ ಹೇಳಿದ, ಮುಂಚೆ ಹೇಳಿದಂತ, ಮುಂಚೆ ಹೇಳಿದಂತಹ, ಮೇಲೆ ತಿಳಿಸಿದ, ಮೇಲೆ ತಿಳಿಸಿದಂತ, ಮೇಲೆ ತಿಳಿಸಿದಂತಹ, ಮೇಲೆ ಹೇಳಿದ, ಮೇಲೆ ಹೇಳಿದಂತ, ಮೇಲೆ ಹೇಳಿದಂತಹ

जिसका उल्लेख ऊपर या पहले हो चुका हो।

उपर्युक्त दोहा रामचरित मानस से अवतरित है।
उपरिलिखित, उपरोक्त, उपर्युक्त, उल्लिखित, ऊपर लिखा, पूर्वोक्त

Mentioned or named earlier in the same text.

above-mentioned, above-named

ಅರ್ಥ : ಯಾವುದನ್ನು ಉಲ್ಲೇಖಿಸಲಾಗಿದೆಯೋ

ಉದಾಹರಣೆ : ರಾಮಯಣದಲ್ಲಿ ಭಗವಂತ ಶ್ರೀ ರಾಮನ ಉಲ್ಲೇಖಿತ ಕಥೆಯಿದೆ.

ಸಮಾನಾರ್ಥಕ : ಹೇಳಲ್ಪಟ್ಟ

जिसका उल्लेख या कथन हुआ हो।

रामायण में उल्लिखित कथा भगवान राम की है।
अपदिष्ट, आशंसित, उल्लिखित, कथित

Declared but not proved.

Alleged abuses of housing benefits.
alleged