ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಷ್ಣತೆ ಪದದ ಅರ್ಥ ಮತ್ತು ಉದಾಹರಣೆಗಳು.

ಉಷ್ಣತೆ   ನಾಮಪದ

ಅರ್ಥ : ಅದು ಪ್ರಾಕೃತಿಕವಾದ, ವಿಧಿವತಾದ ಅಥವಾ ಅಗ್ನಿಯಿಂದ ಉತ್ಪತ್ತಿಯಾದ ಶಕ್ತಿ ಅದರ ಪ್ರಭಾವದಿಂದ ವಸ್ತುಗಳು ಬಿಸಿಯಾಗಿ ಕರಗುವ ಅಥವಾ ಆವಿಯ ರೂಪದಲ್ಲಿ ಆಗುತ್ತದೆ ಮತ್ತು ಅದರ ಅನುಭವ ಬಿಸಿಯಾಗುವ ಅಥವಾ ಬೆಂಕಿಯರೂಪದಲ್ಲಿ ಆಗುತ್ತದೆ

ಉದಾಹರಣೆ : ಬಿಸಿಯಿಂದಾಗಿ ಕೈ ಸುಟ್ಟುಹೋಯಿತು.

ಸಮಾನಾರ್ಥಕ : ಉಷ್ಣ, ಕಾವು, ತಾಪ, ಬಿಸಿ

वह प्राकृतिक, विद्युत या अग्नि से उत्पन्न होने वाली शक्ति जिसके प्रभाव से चीज़ें गर्म होकर पिघलने या भाप के रूप में हो जाती हैं और जिसका अनुभव गर्मी या जलन के रूप में होता है।

ताप से हाथ जल गया।
अवदाह, अशीत, आतप, उखम, उष्णता, उष्म, उष्मा, ऊष्म, गरमाहट, गरमी, गर्मी, ताप, तेज, तेज़

A form of energy that is transferred by a difference in temperature.

heat, heat energy

ಅರ್ಥ : ಉಷ್ಣತೆಯ ಸಮಯ

ಉದಾಹರಣೆ : ಅಧಿಕ ತಾಪದಿಂದ ಬೆಸರು ಹೆಚ್ಚಾಗಿದೆ.

ಸಮಾನಾರ್ಥಕ : ಕಾವು, ತಾಪ, ದಗೆ, ಬಿಸಿ, ಬೇಗೆ

ಅರ್ಥ : ಉಷ್ಣ ಅಥವಾ ಬಿಸಿಯಾಗುವ ಅವಸ್ಥೆ ಅಥವಾ ಭಾವನೆ

ಉದಾಹರಣೆ : ಗ್ರೀಷ್ಮ ಋತುವಿನಲ್ಲಿ ಬಿಸಿಲು ಹೆಚ್ಚಾಗುತ್ತಾ ಹೋಗುವುದು.

ಸಮಾನಾರ್ಥಕ : ಉಷ್ಣ, ಕಾವು, ಝಳ, ತಾಪ, ತಾಪಮಾನ, ಧಗೆ, ಬಿಸಿಲು, ಬಿಸಿಳಿನ ಝಳ, ಶೆಕೆ, ಸೂರ್ಯನ ಕಾವು, ಸೆಕೆ

उष्ण या गर्म होने की अवस्था या भाव।

ग्रीष्मकाल में गर्मी बढ़ जाती है।
अनुताप, आतप, उष्णता, गरमाहट, गरमी, गर्माहट, गर्मी, चंड, जहल, झर, तपन, तपिश, ताप, ताब, ताव

The presence of heat.

heat, high temperature, hotness