ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಊಹಾತೀತವಾದಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ಊಹಾತೀತವಾದಂತಹ   ಗುಣವಾಚಕ

ಅರ್ಥ : ಊಹಿಸಲು ಕಷ್ಟಕರವಾದ ಅಥವಾ ಕಲ್ಪನೆಗೆ ನಿಲುಕದ್ದು

ಉದಾಹರಣೆ : ಉತ್ತರ ಕರ್ನಾಟಕದಲ್ಲಿ ವಿಪರೀತ ನೆರೆಹಾವಳಿಯಿಂದಾಗಿ ಊಹಿಸಲಾಗದಷ್ಟು ನಷ್ಟ ಸಂಭವಿಸಿದೆ.

ಸಮಾನಾರ್ಥಕ : ಊಹಾತೀತ, ಊಹಾತೀತವಾದ, ಊಹಾತೀತವಾದಂತ, ಊಹಿಸಲಾಗದ, ಊಹಿಸಲಾಗದಂತ, ಊಹಿಸಲಾಗದಂತಹ, ಕಲ್ಪನಾತೀತ, ಕಲ್ಪನಾತೀತವಾದ, ಕಲ್ಪನಾತೀತವಾದಂತ, ಕಲ್ಪನಾತೀತವಾದಂತಹ

जो कल्पना से परे हो या कल्पनीय न हो।

आपकी सोच मेरे लिए कल्पनातीत है।
अकल्पनीय, अकल्पित, अचिंत्य, अचिन्त्य, आचिंत्य, आचिन्त्य, कल्पनातीत