ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಎಚ್ಚರಿಕೆ ಕೊಡುವುದು ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಉಪದೇಶ, ಶಿಕ್ಷಣ ಮೊದಲಾದವುಗಳ ಮಾಧ್ಯಮದಿಂದ ವಿಶಿಷ್ಟ ಮಾತುಗಳು ಅಥವಾ ವಿಷಯಗಳನ್ನು ಬೋಧಿಸುವ ಕ್ರಿಯೆ

ಉದಾಹರಣೆ : ಸದಸ್ಯಗಣಗಳ ಬಗ್ಗೆ ತಿಳುವಳಿಕೆ ನೀಡುವುದಕ್ಕಾಗಿ ಎರಡು ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಮಾನಾರ್ಥಕ : ತಿಳುವಳಿಕೆ ನೀಡುವ, ಪ್ರಚೋದನೆ, ಪ್ರೇರೇಪಣೆ, ಪ್ರೋತ್ಸಾಹ

उपदेश,शिक्षा आदि के माध्यम से विशिष्ट बात या विषय का बोध कराने की क्रिया।

सदस्यगण के लिए दो दिवसीय प्रबोधन कार्यक्रम आयोजित किया गया है।
प्रबोधन

The act of exhorting. An earnest attempt at persuasion.

exhortation, incitement