ಜಾಹೀರಾತುಗಳನ್ನು ತೆಗೆದುಹಾಕಲು ದಯವಿಟ್ಟು ಲಾಗಿನ್ ಮಾಡಿ.
ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಎಣಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಎಣಿಕೆ   ನಾಮಪದ

ಅರ್ಥ : ಸಂಖ್ಯೆ ಅಥವಾ ಎಣಿಕೆಯ ಸೂಚಕ

ಉದಾಹರಣೆ : ಮೂರು, ಏಳರ ಸಂಖ್ಯೆಯನ್ನು ದುರಾದೃಷ್ಠ ಸಂಖ್ಯೆಗಳೆಂದು ಗುರುತಿಸುತ್ತಾರೆ.

ಸಮಾನಾರ್ಥಕ : ಅಂಖ್ಯೆ, ಸಂಖ್ಯೆ

संख्या या गिनती का सूचक।

मुझे बाज़ार से केवल दो अदद सामान खरीदने हैं।
अदद, नग

Any division of quantity accepted as a standard of measurement or exchange.

The dollar is the United States unit of currency.
A unit of wheat is a bushel.
Change per unit volume.
unit, unit of measurement

ಅರ್ಥ : ಯಾವುದೇ ವಸ್ತು ಅಥವಾ ಸರಕನ್ನು ಎಣಿಸುವಿಕೆಯ ಕೆಲಸ

ಉದಾಹರಣೆ : ಅವರ ಗಣನೆಯಲ್ಲಿ ದೊಡ್ಡ ದೊಡ್ಡ ವಿದ್ವಾಂಸರೂ ಸೇರಿದ್ದಾರೆ. ಅವರ ಎಣಿಕೆ ತಪ್ಪಾಗಿದೆ.

ಸಮಾನಾರ್ಥಕ : ಗಣತಿ, ಗಣನೆ, ಲೆಕ್ಕ

गिने जाने की क्रिया या भाव।

उनकी गणना बड़े-बड़े पंडितों में होती है।
अवगणन, गणन, गणना, गिनती, शुमार, संख्यान

ಅರ್ಥ : ಯಾವುದೇ ವಸ್ತು ಸಂಗತಿಯ ವಸ್ತು ಸ್ಥಿತಿಯನ್ನು ಆದರಿಸಿ ಊಹೆಯ ಲೆಕ್ಕಾಚಾರ ಮಾಡುವುದು

ಉದಾಹರಣೆ : ಈ ವಸ್ತುವಿನ ಅಂದಾಜು ಬೆಲೆ ನೂರು ರೂಪಾಯಿ ಇರಬಹುದು.

ಸಮಾನಾರ್ಥಕ : ಅಂದಾಜು, ಗ್ರಹಣ

किसी आधार पर अनुमान लगाने का कार्य।

इन आँकड़ों का फिर से आकलन करना होगा।
आकलन

A judgment of the qualities of something or somebody.

Many factors are involved in any estimate of human life.
In my estimation the boy is innocent.
estimate, estimation

ಅರ್ಥ : ಒಳ್ಳೆಯದು-ಕೆಟ್ಟದು ಅಥವಾ ಹಾನಿ-ಲಾಭ ಮೊದಲಾದವುಗಳ ಗಣನೆ ಮಾಡಿ, ಅಧ್ಯಯನ ಪೂರ್ವಕವಾಗಿ ಮಾಡಿರುವ ಯೋಜನೆ

ಉದಾಹರಣೆ : ಇದು ಸರ್ಕಾರದ ಲೆಕ್ಕವಾಗಿದೆ.

ಸಮಾನಾರ್ಥಕ : ಗಣಿತ, ಲೆಕ್ಕ

अच्छे-बुरे या हानि-लाभ आदि की गणना करके, ध्यानपूर्वक बनाई गई योजना।

यह सरकार का अपना गणित है।
गणित, हिसाब

ಅರ್ಥ : ಯಾವುದಾದರೂ ವಿಷಯದಲ್ಲಿ ಬೇರೆಯವರ ವಿಚಾರ ಅಥವಾ ಆಲೋಚನೆ

ಉದಾಹರಣೆ : ಎಲ್ಲರ ಅಭಿಪ್ರಾಯದಂತೆ ಈ ಕಟ್ಟಡದ ನಿರ್ಮಾಣವನ್ನು ಸ್ಥಗಿತಗೊಳಿಸಲಾಗಿದೆ

ಸಮಾನಾರ್ಥಕ : ಅನಿಸಿಕೆ, ಅಭಿಪ್ರಾಯ, ಜನಮತ, ತೋಚಿಕೆ

किसी विषय आदि में प्रकट किया हुआ किसी का अपना विचार या सम्मति।

सभी के मत से यह काम ठीक हो रहा है।
अभिमत, इंदिया, इन्दिया, खयाल, ख़याल, ख़्याल, ख्याल, तजवीज, तजवीज़, मत, राय, विचार, सम्मति

A personal belief or judgment that is not founded on proof or certainty.

My opinion differs from yours.
I am not of your persuasion.
What are your thoughts on Haiti?.
opinion, persuasion, sentiment, thought, view

ಅರ್ಥ : ಅಯ್ಕೆ ಮಾಡಿದ ಸೌದೆಯ ತುಂಡು ಮುಂತಾದವುಗಳನ್ನು ರಾಶಿ ಮಾಡಿ ಅದರ ಮೇಲೆ ಹೆಣ ಸುಡುವುದು

ಉದಾಹರಣೆ : ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವುದನ್ನು ನೋಡಿದರೆ ಗಾಂಧೀಜಿ ಅವರ ಚಿಂತನೆ, ಆತ್ಮೀಯ ಸದ್ಭಾವನೆ, ಪ್ರೇಮ, ಅಹಿಂಸೆ ಇವೆಲ್ಲಾ ಅವರ ಜತೆನೆ ಸುಟ್ಟು ಬೂದಿಯಾದಂತೆ ಕಾಣುವುದು.

ಸಮಾನಾರ್ಥಕ : ಅಭಿಪ್ರಾಯ, ಆಶಯ, ಇಂಗಿತ, ಊಹೆ, ಕಲ್ಪನೆ, ಚಿಂತೆ, ವಿಚಾರ ಧಾರೆ, ವಿಚಾರ ಶಕ್ತಿ

चुनी हुई लकड़ियों आदि का वह ढेर जिस पर मुर्दा जलाते हैं।

आज के माहौल को देखते हुए ऐसा लगता है कि गाँधी जी की चिता के साथ ही आपसी सद्भाव, प्रेम, अहिंसा सब-कुछ जल कर राख हो गया।
अंतशय्या, अन्तशय्या, चिता, चित्या

Wood heaped for burning a dead body as a funeral rite.

funeral pyre, pyre

ಅರ್ಥ : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ

ಉದಾಹರಣೆ : ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.

ಸಮಾನಾರ್ಥಕ : ಅಳತೆ ಕೋಲು, ಒಂದು ಮಟ್ಟ, ಒಟ್ಟು, ಗಣನೆ, ಪರಿಮಾಣ

वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।

भारत में शिक्षा का मानदंड पहले से अच्छा हो गया है।
उच्चता स्तर, गुणवत्ता स्तर, पैमाना, प्रतिमान, बेंचमार्क, बेन्चमार्क, मानक, मानदंड, मानदण्ड, मापदंड, मापदण्ड

A standard or model or pattern regarded as typical.

The current middle-class norm of two children per family.
norm

ಅರ್ಥ : ಶೂನ್ಯದಿಂದ ಏರುತ್ತಾ ಹೋಗುವ ಅಂಕೆ ಸಂಖ್ಯೆಗಳ ಎಣಿಸುವಿಕೆ

ಉದಾಹರಣೆ : ಶಾಲಾ ಶಿಕ್ಷಕಿಯರು ಮಕ್ಕಳ ಎಣಿಕೆ ಮಾಡುತ್ತಿದ್ದಾರೆ.

ಸಮಾನಾರ್ಥಕ : ಎಣಿಸುವುದು, ಗಣನೆ, ಲೆಕ್ಕ

गिनकर या हिसाब लगाकर यह देखने की क्रिया कि कुल कितना हुआ है या है।

उसकी गणना गलत थी।
गणन, गणना, गणित, परिकलन, संख्यान, हिसाब

ಎಣಿಕೆ   ಕ್ರಿಯಾಪದ

ಅರ್ಥ : ಯಾವುದಾದರು ವಸ್ತು ಮೊದಲಾದವುಗಳನ್ನು ಎಣಿಸುವುದು

ಉದಾಹರಣೆ : ಅವರು ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಜನರನ್ನು ಎಣಿಸಿದರು.

ಸಮಾನಾರ್ಥಕ : ಎಣಿಕೆ ಮಾಡು, ಎಣಿಸು, ಗಣನೆ, ಗಣನೆ ಮಾಡು

किसी वस्तु आदि की गिनती करना।

उसने सभा में उपस्थित सभी लोगों को गिना।
गिनती करना, गिनना, संख्या जानना

Determine the number or amount of.

Can you count the books on your shelf?.
Count your change.
count, enumerate, number, numerate