ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಎದುರಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಎದುರಿಸು   ಕ್ರಿಯಾಪದ

ಅರ್ಥ : ಬೇರೆಯವರ ಆಕ್ರಮಣ ಮೊದಲಾದವುಗಳನ್ನು ವಿರೋಧಿಸುವುದು

ಉದಾಹರಣೆ : ಅವನು ತಮ್ಮ ಶತೃಗಳ ವಿರುದ್ಧ ಹೋರಾಡಿದನು.

ಸಮಾನಾರ್ಥಕ : ಪ್ರತಿಭಟಿಸು, ವಿರೋಧಿಸು, ಹೋರಾಡು

किसी के आक्रमण आदि का विरोध करना।

उसने अपने दुश्मनों से जमकर टक्कर ली।
टक्कर लेना, मुक़ाबला करना, मुक़ाबिला करना, मुकाबला करना, मुकाबिला करना, लोहा लेना, सामना करना

Oppose, as in hostility or a competition.

You must confront your opponent.
Jackson faced Smith in the boxing ring.
The two enemies finally confronted each other.
confront, face

ಅರ್ಥ : ಯಾವುದೇ ಪ್ರಣಾಳಿ ಅಥವಾ ಪ್ರಕ್ರಿಯೆಗೆ ಅನುಸಾರವಾಗಿ ಮಾಡು ಅಥವಾ ಯಾವುದೋ ಮಾರ್ಗವನ್ನು ತನ್ನದಾಗಿಸಿಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಅವನು ಬಹಳಷ್ಟು ಸಮಸ್ಯೆಯನ್ನು ಎದುರಿಸಿದ್ದಾನೆ.

ಸಮಾನಾರ್ಥಕ : ಅನುಭವಿಸು

* किसी प्रणाली या प्रक्रिया का अनुसरण करना या कोई मार्ग अपनाना।

यह जानकारी आप के जरिए जानी चाहिए।
वह बहुत सारी समस्याओं से गुजरी।
गुजरना, गुज़रना, जाना

Follow a procedure or take a course.

We should go farther in this matter.
She went through a lot of trouble.
Go about the world in a certain manner.
Messages must go through diplomatic channels.
go, move, proceed

ಅರ್ಥ : ಯಾವುದೋ ಒಂದನ್ನು ಎದುರಿಸುವ ಪ್ರಕ್ರಿಯೆ

ಉದಾಹರಣೆ : ಅವನು ತನ್ನ ಬುದ್ಧಿಶಕ್ತಿಯಿಂದ ಸವಾಲುಗಳನ್ನು ಎದುರಿಸಿದ.

का सामना करना या परास्त करना।

वह अपने विवेक से चुनौतियों से निपटा।
निपटना, निबटना, सामना करना

ಅರ್ಥ : ವೇಗದಿಂದ ಇನ್ನೊಬ್ಬರ ಮೇಲೆ ಎರಗುವುದು

ಉದಾಹರಣೆ : ಕುಸ್ತಿಗಾರನು ಪಂದ್ಯದಲ್ಲಿ ಹೋರಾಡುತ್ತಿದ್ದಾನೆ.

ಸಮಾನಾರ್ಥಕ : ಹೋರಾಡು

वेग से किसी पर टूट पड़ना।

कुश्तीबाज़ आपस में भिड़ गए।
पिलना, भिड़ना

To grip or seize, as in a wrestling match.

The two men grappled with each other for several minutes.
grapple, grip

ಅರ್ಥ : ಇಷ್ಟವಿಲ್ಲದಿದ್ದರು ಯಾವುದೋ ಒಂದನ್ನು ಸ್ವೀಕಾರ ಮಾಡುವ ಕ್ರಿಯೆ

ಉದಾಹರಣೆ : ಅವನು ಈ ಸ್ಪರ್ಧೆಯಲ್ಲಿ ಸೋಲನ್ನು ಎದುರಿಸಬೇಕಾಯಿತು.

न चाहते हुए भी स्वीकार करना।

उसे इस प्रतियोगिता में हार का सामना करना पड़ा।
सामना करना

ಅರ್ಥ : ತೊಂದರೆಗಳನ್ನು ಎದುರಿಸುವ ಪ್ರಕ್ರಿಯೆ

ಉದಾಹರಣೆ : ಅವನು ಪ್ರತಿದಿನ ಯಾವುದಾದರೂ ಸಮಸ್ಯೆಗಳನ್ನು ಎದುರಿಸುತ್ತಾನೆ.

ಸಮಾನಾರ್ಥಕ : ಅನುಭವಿಸು

सामना होना या सामने आना या मिलना।

वह प्रतिदिन किसी न किसी समस्या से दो-चार हो रहा है।
दो चार होना, दो-चार होना, दोचार होना, सामना होना

Happen, occur, take place.

I lost my wallet; this was during the visit to my parents' house.
There were two hundred people at his funeral.
There was a lot of noise in the kitchen.
be

ಅರ್ಥ : ಯಾರೋ ಒಬ್ಬರ ಜೊತೆ ಧರ್ಯವಾಗಿ ಯುದ್ಧ ಅಥವಾ ಕದನ ಮಾಡುವ ಪ್ರಕ್ರಿಯೆ

ಉದಾಹರಣೆ : ಕರ್ಣ ತನ್ನ ಎದುರಾಳಿಯಾದ ಅರ್ಜುನನ್ನು ಎದುರಿಸಿದನು.

किसी से डटकर युद्ध या लड़ाई करना।

कर्ण ने अर्जुन से लोहा लिया था।
लोहा लेना