ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಎಬ್ಬಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಎಬ್ಬಿಸು   ನಾಮಪದ

ಅರ್ಥ : ಯಾರಾರದು ಸತ್ತ ಎರಡನೇ ಅಥವಾ ಮೂರನೇ ದಿನ ಬಂಧು ಬಳಗದವರು ಒಂದೆಡೆ ಸೇರಿ ಕೆಲವು ಪದ್ಧತಿ ಮತ್ತು ಕೊಡು-ಕೊಳ್ಳುವ ಕ್ರಿಯೆ

ಉದಾಹರಣೆ : ಇಂದು ರಾಮೂವನ್ನು ಎತ್ತುವ ಕೆಲಸಕ್ಕೆ ಹಳ್ಳಿಯ ಎಲ್ಲಾ ಜನರು ಹೋಗಬೇಕು.

ಸಮಾನಾರ್ಥಕ : ಎತ್ತುವ ಕೆಲಸ, ಎಬ್ಬಿಸುವಿಕೆ

किसी के मरने के दूसरे या तीसरे दिन बिरादरी के लोगों का इकट्ठा होकर कुछ रस्म और लेने-देन करने की क्रिया।

आज रामू की उठावनी के लिए गाँव जाना है।
उठावनी, उठौनी

ಎಬ್ಬಿಸು   ಕ್ರಿಯಾಪದ

ಅರ್ಥ : ಪ್ರಜ್ಞೆ ಬರುವಂತೆ ಮಾಡುವುದು ಅಥವಾ ಚೈತನ್ಯಗೊಳಿಸುವ ಕ್ರಿಯೆ

ಉದಾಹರಣೆ : ಹೃದಯಾಘಾತದಿಂದ ಬಳಲುತ್ತಿರುವ ವ್ಯಕ್ತಿಯ ಎದೆಯ ಮೇಲೆ ಒತ್ತಿ ಅವರನ್ನು ಎಬ್ಬಿಸುವ ಪ್ರಯತ್ನ ಮಾಡಬಹುದು.

ಸಮಾನಾರ್ಥಕ : ಎಚ್ಚರಗೊಳಿಸು, ಚೈತ್ಯಗೊಳಿಸು

होश में लाना या चेतना लाना।

हृदय गति के रुकने से बेहोश आदमी को उसने छाती पर दबाव डालकर सचेत किया।
जगाना, सचेत करना

Cause to become awake or conscious.

He was roused by the drunken men in the street.
Please wake me at 6 AM..
arouse, awaken, rouse, wake, wake up, waken

ಅರ್ಥ : ಎಬ್ಬಿಸುವ ಕೆಲಸವನ್ನು ಬೇರೆಯವರ ಕೈಯಿಂದ ಮಾಡಿಸು

ಉದಾಹರಣೆ : ಪುರಾತನ ಕಾಲದಲ್ಲಿ ಜಮೀನ್ದಾರಿ ಜನರು ಹಳ್ಳಿಯ ಹೆಣ್ಣು ಮಕ್ಕಳನ್ನು ಎಬ್ಬಿಸುತ್ತಿದ್ದರು.

ಸಮಾನಾರ್ಥಕ : ಎಚ್ಚರಿಸು

उठाने का काम किसी दूसरे से कराना।

पुराने जमाने में जमींदार लोग गाँव की बहू-बेटियों को उठवाते थे।
उठवा लेना, उठवाना

ಅರ್ಥ : ಯಾವುದಾದರು ವಸ್ತು, ಕೆಲಸ, ಮಾತು ಮೊದಲಾದವುಗಳಿಂದ ಜಿಜ್ಞಾಸೆ, ಪ್ರೇಮ ಮೊದಲಾದವುಗಳನ್ನು ಹುಟ್ಟಿಸುವುದು

ಉದಾಹರಣೆ : ನಿಮ್ಮ ಈ ಕೆಲಸದಿಂದ ನನ್ನಲ್ಲೂ ಸಹ ಉತ್ಸಾಹ ಹುಟ್ಟಿಸಿತು.

ಸಮಾನಾರ್ಥಕ : ಎಚ್ಚರಮಾಡು, ಎಚ್ಚರಿಸು, ಹುಟ್ಟಿಸು

किसी वस्तु, काम, बात आदि के प्रति जिज्ञासा, प्रेम आदि पैदा करना।

आपके इस काम ने मेरे में भी उत्साह जगा दिया।
जगाना, पैदा करना

Call forth (emotions, feelings, and responses).

Arouse pity.
Raise a smile.
Evoke sympathy.
arouse, elicit, enkindle, evoke, fire, kindle, provoke, raise

ಅರ್ಥ : ಸ್ಥಾನವನ್ನು ಬಿಟ್ಟುಕೊಡುವ ಕ್ರಿಯೆ

ಉದಾಹರಣೆ : ಅವನು ಕುಳಿತುಕೊಳ್ಳುವುದಕ್ಕಾಗಿ ಸೋಹನನ್ನು ಕುರ್ಚಿಯಿಂದ ಎಬ್ಬಿಸಿದನು.

ಸಮಾನಾರ್ಥಕ : ಎಳಿಸು

स्थान त्याग कराना।

उसने स्वयं बैठने के लिए सोहन को कुर्सी पर से उठाया।
उठाना

Put into an upright position.

Can you stand the bookshelf up?.
place upright, stand, stand up

ಅರ್ಥ : ಎಬ್ಬಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

ಉದಾಹರಣೆ : ಅಣ್ಣನನ್ನು ಎಬ್ಬಿಸುವಂತೆ ಅತ್ತಿಗೆಗೆ ಅಮ್ಮ ಹೇಳಿದರು

ಸಮಾನಾರ್ಥಕ : ಎಳಿಸು

जगाने का काम किसी और से कराना।

माँ भाभी से भइया को जगवा रही हैं।
जगवाना

ಅರ್ಥ : ಕೆಳಗಿನಿಂದ ಮೇಲಕ್ಕೆ ಎತ್ತು

ಉದಾಹರಣೆ : ಅವನು ಎರಡೂ ಕೈಗಳಿಂದ ಬಿಂದಿಗೆಯನ್ನು ಎತ್ತಿದನು.

ಸಮಾನಾರ್ಥಕ : ಎತ್ತು, ಏರಿಸು, ಮೇಲೆ ಎತ್ತು

नीचे से ऊपर लाना।

उसने दोनों हाथों से गगरी उठाई।
उकसाना, उगसाना, उचाना, उठाना

Take and lift upward.

gather up, lift up, pick up

ಅರ್ಥ : ಮಲಗಿರುವವರನ್ನು ಎಬ್ಬಿಸುವ ಕ್ರಿಯೆ

ಉದಾಹರಣೆ : ಅಮ್ಮ ಪ್ರತಿದಿನ ಬೆಳಗ್ಗೆ ರಾಹೂಲನನ್ನು ಎಬ್ಬಿಸುತ್ತಾರೆ.

ಸಮಾನಾರ್ಥಕ : ಎಚ್ಚಿರಿಸು, ಎಳಿಸು

सोए हुए को उठने में प्रवृत्त करना।

माँ रोज सुबह राहुल को जगाती है।
उठाना, जगाना

Cause to become awake or conscious.

He was roused by the drunken men in the street.
Please wake me at 6 AM..
arouse, awaken, rouse, wake, wake up, waken

ಅರ್ಥ : ಮನೆ ಅಥವಾ ಗೋಡೆ ಮೊದಲಾದವುಗಳನ್ನು ಕಟ್ಟುವ ಪ್ರಕ್ರಿಯೆ

ಉದಾಹರಣೆ : ಮೇಸ್ತ್ರಿಯು ಗೋಡೆಯನ್ನು ಎಬ್ಬಿಸುತ್ತಿದ್ದಾನೆ.

मकान या दीवार आदि तैयार करना।

मिस्त्री और मजदूर अभी दीवार उठा रहे हैं।
उँचाना, उचकाना, उठाना, ऊँचा करना, खड़ा करना, तैयार करना, बनाना

Make by combining materials and parts.

This little pig made his house out of straw.
Some eccentric constructed an electric brassiere warmer.
build, construct, make