ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಎರಗು ಪದದ ಅರ್ಥ ಮತ್ತು ಉದಾಹರಣೆಗಳು.

ಎರಗು   ಕ್ರಿಯಾಪದ

ಅರ್ಥ : ಯಾರನ್ನಾದರು ಕೆಳಕ್ಕಿಳಿಸಲು ಅಥವಾ ಹಾನಿಯುಂಟು ಮಾಡಲು ಯಾವುದಾದರು ಕೆಲಸವನ್ನು ಮಾಡುವುದು ಅಥವಾ ಏನನ್ನಾದರೂ ಹೇಳುವುದು

ಉದಾಹರಣೆ : ಸಂಸತ್ತಿನಲ್ಲಿ ಭ್ರಷ್ಟಾಚಾರದ ವಿರುದ್ಧ ವಿಪಕ್ಷ ದಳದವರು ಸರ್ಕಾರದ ಮೇಲೆ ಆಕ್ರಮಣ ಮಾಡಿದರು.

ಸಮಾನಾರ್ಥಕ : ಆಕ್ರಮಣ ಮಾಡು, ದಾಳಿ ಮಾಡು

किसी को नीचा दिखाने या हानि पहुँचाने के लिए कोई कार्य करना या कुछ कहना।

संसद में भष्ट्राचार को लेकर विपक्षियों ने सरकार पर हमला किया।
आक्रमण करना, चढ़ाई करना, टूट पड़ना, धावा बोलना, हमला करना, हमला बोलना

ಅರ್ಥ : ಆಕ್ರಮಣ ಮಾಡುವ ಕ್ರಿಯೆ

ಉದಾಹರಣೆ : ನಾಯಿಯು ಬೆಕ್ಕಿನ ಮೇಲೆ ಆಕ್ರಮಣ ಮಾಡಿದೆ.

ಸಮಾನಾರ್ಥಕ : ಆಕ್ರಮಣ ಮಾಡು, ಮೇಲೆ ಬೀಳು, ಮೇಲ್ವಾಯು

आक्रमण करने या चलने के लिए तेजी से आगे बढ़ना।

कुत्ता बिल्ली पर झपटा।
चपेटना, झपकना, झपटना, लपकना

Move down on as if in an attack.

The raptor swooped down on its prey.
The teacher swooped down upon the new students.
pounce, swoop

ಅರ್ಥ : ಬಲಪೂರ್ವಕವಾಗಿ ಸೀಮೆಯನ್ನು ಉಲ್ಲಂಘಿಸಿ ಇನ್ನೊಂದು ರಾಜ್ಯ ಅಥವಾ ಕ್ಷೇತ್ರಕ್ಕೆ ಹೋಗುವುದು

ಉದಾಹರಣೆ : ಮಹಮ್ಮದ್ ಗಜ್ನಿಯು ಸೋಮನಾಥ ಮಂದಿರದ ಮೇಲೆ ಹಲವು ಬಾರಿ ಆಗ್ರಮಣ ಮಾಡಿದನು.

ಸಮಾನಾರ್ಥಕ : ಆಗ್ರಮಣ ಮಾಡು, ದಂಡೆತ್ತಿ ಹೋಗು, ದಾಳಿ ಮಾಡು

बलपूर्वक सीमा का उल्लंघन करके दूसरे के राज्य या क्षेत्र में जाना।

मुहम्मद गजनवी ने सोमनाथ के मंदिर पर कई बार आक्रमण किया।
सैनिक शत्रुओं पर टूट पड़े।
आक्रमण करना, चढ़ाई करना, टूट पड़ना, धावा बोलना, हमला करना, हमला बोलना

March aggressively into another's territory by military force for the purposes of conquest and occupation.

Hitler invaded Poland on September 1, 1939.
invade, occupy