ಅರ್ಥ : ಪ್ರತಿ ಜಾಗದಲ್ಲೂ ಇಲ್ಲವೇ ಒಂದಕ್ಕಿಂತ ಹೆಚ್ಚಿನ ಜಾಗದಲ್ಲಿ ಏನಾದರೊಂದು ಆಸ್ತಿತ್ವವನ್ನು ಸೂಚಿಸುವ ಕ್ರಿಯಾವಿಶೇಷಣ ರೂಪ
ಉದಾಹರಣೆ :
ಬಂದ್ ಕರೆಯ ಕಾರಣ ಪೋಲೀಸ್ ಎಲ್ಲೆಂದರಲ್ಲಿ ಗಸ್ತು ತಿರುಗುತ್ತಿದ್ದಾರೆ.
ಸಮಾನಾರ್ಥಕ : ಎಲ್ಲಾ ಕಡೆಯಲ್ಲಿ, ಎಲ್ಲೆಂದರಲ್ಲಿ, ಎಲ್ಲೆಲ್ಲೂ