ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಎಲ್ಲೆಮೀರು ಪದದ ಅರ್ಥ ಮತ್ತು ಉದಾಹರಣೆಗಳು.

ಎಲ್ಲೆಮೀರು   ನಾಮಪದ

ಅರ್ಥ : ತನ್ನದಲ್ಲದ ಇನ್ನೊಬ್ಬರ ಸ್ವಾಧೀನದಲ್ಲಿರುವ ಸ್ಥಳ ಅಥವಾ ಸಂಗತಿಯನ್ನು ಅವರ ಇಚ್ಚೆಯ ವಿರುದ್ದವಾಗಿ ಆಕ್ರಮಿಸುವುದು

ಉದಾಹರಣೆ : ಚೀನಾದ ಸೇನೆಯು ಭಾರತದ ಗಡಿಯನ್ನು ಅತಿಕ್ರಮಣ ಮಾಡಿದೆ.

ಸಮಾನಾರ್ಥಕ : ಅತಿಕ್ರಮಣ, ಉಲ್ಲಂಘನೆ

अपने कार्य, अधिकार क्षेत्र आदि की सीमा पार करके ऐसी जगह पहुँचने की क्रिया, जहाँ जाना या रहना अनुचित, मर्यादा-विरुद्ध या अवैध हो।

सीमा पर अतिक्रमण रोकने के लिए भारतीय जवान मुस्तैद हैं।
अतिक्रम, अतिक्रमण, अपचरण, अपचार, अभिलंघन, अभिलङ्घन, अवदान, उलंघन, उल्लंघन, लंघन, लङ्घन, व्युत्क्रम, व्युत्क्रमण

Entry to another's property without right or permission.

encroachment, intrusion, trespass, usurpation, violation