ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒಕ್ಕಲುತನ ಪದದ ಅರ್ಥ ಮತ್ತು ಉದಾಹರಣೆಗಳು.

ಒಕ್ಕಲುತನ   ನಾಮಪದ

ಅರ್ಥ : ಹೊಲವನ್ನು ಉಳುಮೆ ಮಾಡಿ ಬೆಳೆ ಬೆಳೆಯುವುದು ಅಥವಾ ಜೀವನ ನಿರ್ವಹಣೆಗೆ ಹೊಲದ ಹುಳುಮೆಯನ್ನೇ ಆಶ್ರಯಿಸಿರುವುದು

ಉದಾಹರಣೆ : ಕೃಷಿಯನ್ನು ನಂಬಿದ ರೈತರು ಇಂದು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

ಸಮಾನಾರ್ಥಕ : ಕೃಷಿ, ಬೇಸಾಯ, ವ್ಯವಸಾಯ