ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒಗಡು ಪದದ ಅರ್ಥ ಮತ್ತು ಉದಾಹರಣೆಗಳು.

ಒಗಡು   ನಾಮಪದ

ಅರ್ಥ : ತೊಡಕು ಅಥವಾ ಜಡಿಲತೆಯ ಅವಸ್ಥೆ ಅಥವಾ ಭಾವ

ಉದಾಹರಣೆ : ಅವನು ಕಾನೂನಿನ ಸಿಕ್ಕುಗಳಿಂದ ಅಥವಾ ತೊಡಕುಗಳಿಂದ ಲಾಭವನ್ನು ಪಡೆದನು.

ಸಮಾನಾರ್ಥಕ : ಕಠಿಣ, ತೊಡಕು, ಸಿಕ್ಕು

पेचीदा या जटिल होने की अवस्था या भाव।

उसने क़ानून की पेचीदगी का फ़ायदा उठाया।
जटिलता, पेचीदगी, पेचीदापन, पेचीलापन

The quality of being intricate and compounded.

He enjoyed the complexity of modern computers.
complexity, complexness