ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒಗೆ ಪದದ ಅರ್ಥ ಮತ್ತು ಉದಾಹರಣೆಗಳು.

ಒಗೆ   ನಾಮಪದ

ಅರ್ಥ : ಒಗೆಯುವ ಅಥವಾ ತೊಳೆಯುವ ಕ್ರಿಯೆ

ಉದಾಹರಣೆ : ಬಟ್ಟೆ ಒಗೆಯುವುದು ಪ್ರತಿನಿತ್ಯ ಮಾಡಬೇಕಾದ ಕೆಲಸ.

ಸಮಾನಾರ್ಥಕ : ತೊಳೆ

धोने का काम।

गीता कपड़ों की धुलाई कर रही है।
धुलाई

The work of cleansing (usually with soap and water).

lavation, wash, washing

ಒಗೆ   ಕ್ರಿಯಾಪದ

ಅರ್ಥ : ಬಲವಾಗಿ ದೂರಕ್ಕೆ ಸರಿಸುವುದು ಅಥವಾ ಹಾಕುವುದು

ಉದಾಹರಣೆ : ಅವನು ವೇಗವಾಗಿ ಚೆಂಡನ್ನು ಎಸೆದನು.ಕಸದ ತೊಟ್ಟಿಗೆ ಕಸವನ್ನು ಎಸೆಯುತ್ತಾರೆ.

ಸಮಾನಾರ್ಥಕ : ಎಸೆ, ಬಿಸಾಡು

झोंके से दूर हटाना या डालना।

उसने तेजी के साथ गेंद को फेंका।
कूड़ेदान में कचरा फेंकते हैं।
थ्रो करना, फेंकना

ಅರ್ಥ : ಕೈಯಿಂದು ಕಳೆದು ಹೋದ ಯಾವುದಾದರು ವಸ್ತು ಅಥವಾ ಕೈಯಿಂದ ಕೆಳಕ್ಕೆ ಬೀಳುವುದು

ಉದಾಹರಣೆ : ಮಕ್ಕಳು ಮನೆಯ ಬೀಗವನ್ನು ಎಲ್ಲಿ ಎಸೆದರು ಎಂದು ಗೊತ್ತಿಲ್ಲ.

ಸಮಾನಾರ್ಥಕ : ಎಸೆ, ಕಳಕೊಳ್ಳು, ಬಿಡು, ಬಿಸಾಡು

हाथ में ली हुई कोई चीज इस प्रकार पकड़ से अलग करना कि वह नीचे आ गिरे।

बच्चे ने घर की चाबी कहाँ फेंकी, कुछ पता नहीं चल रहा है।
गिराना, छोड़ना, फेंकना

ಅರ್ಥ : ನೀರು, ಸಾಬೂನು ಮೊದಲಾದವುಗಳಿಂದ ಬಟ್ಟೆ ಮೊದಲಾದವುಗಳನ್ನು ಸ್ವಚ್ಛ ಮಾಡುವ ಪ್ರಕ್ರಿಯೆ

ಉದಾಹರಣೆ : ಒಂದು ಚಮಚ ಪೌಡರ್ ನಿಂದ ಇಷ್ಟೊಂದು ಬಟ್ಟೆಯನ್ನು ಸ್ವಚ್ಚ ಮಾಡಿದ್ದಾರೆ.

ಸಮಾನಾರ್ಥಕ : ಸ್ವಚ್ಛಮಾಡು

पानी, साबुन आदि से कपड़े आदि का साफ होना।

एक चम्मच पाउडर से इतने सारे कपड़े धुल गए।
छँटना, धुलना, फींचना

ಅರ್ಥ : ಬಟ್ಟೆ ಒಗೆಯುವ ಕೆಲಸವನ್ನು ಬೇರೆಯವರಿಂದ ಮಾಡುವ ಪ್ರಕ್ರಿಯೆ

ಉದಾಹರಣೆ : ನಾವೆಲ್ಲರು ಬಟ್ಟೆಯನ್ನು ಅಗಸನ ಕೈಯಲ್ಲಿ ಒಗೆಸುತ್ತೇವೆ.

धोने का काम दूसरे से कराना।

हम लोग कपड़े धोबी से धुलाते हैं।
धुलवाना, धुलाना

ಅರ್ಥ : ಎಸೆಯಲಾಗುವ ಪ್ರಕ್ರಿಯೆ

ಉದಾಹರಣೆ : ಅವನು ಎತ್ತಿನಗಾಡಿಯಿಂದ ತೆಗೆದು ದೂರಕ್ಕೆ ಎಸೆದನು.

ಸಮಾನಾರ್ಥಕ : ಎಸೆ, ಬಿಸಾಕು, ಬಿಸಾಡು

फेंका जाना।

वह बैलगाड़ी से गिरकर दूर फेंका गया।
फिंकाना, फेंकाना

ಅರ್ಥ : ಬಟ್ಟೆಗಳನ್ನು ಒಗೆದು ಸ್ವಚ್ಚಗೊಳಿಸುವ ಪ್ರಕ್ರಿಯೆ

ಉದಾಹರಣೆ : ಶೀಲ ಬಟ್ಟೆಗಳನ್ನು ಒಗೆಯುತ್ತಿದ್ದಾಳೆ.

कपड़े साफ करना।

शीला कपड़े धो रही है।
छाँटना, धोना, फींचना

Cleanse with a cleaning agent, such as soap, and water.

Wash the towels, please!.
launder, wash