ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒಟ್ಟು ಪದದ ಅರ್ಥ ಮತ್ತು ಉದಾಹರಣೆಗಳು.

ಒಟ್ಟು   ನಾಮಪದ

ಅರ್ಥ : ಸಂಪೂರ್ಣ ಅಥವಾ ಪೂರ್ಣ ಅಳತೆ, ಮಿತಿ

ಉದಾಹರಣೆ : ಇದುವರೆಗೂ ನೀವು ನನಗೆ ಒಟ್ಟು ನೂರು ರೂಪಾಯಿಗಳನ್ನು ನೀಡಿದ್ದೀರಿ.

ಸಮಾನಾರ್ಥಕ : ಪುರಾ, ಮೊತ್ತ, ಸಂಕಲನ

ಅರ್ಥ : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು

ಉದಾಹರಣೆ : ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.

ಸಮಾನಾರ್ಥಕ : ಕೂಡಿಸುವುದು, ಗಂಟು, ಜೋಡಣೆ, ಮಿಲನ

वह टुकड़ा जो किसी चीज में जोड़ा जाय।

कपड़े के जले भाग में जोड़ लगा दो।
जोड़

ಅರ್ಥ : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ

ಉದಾಹರಣೆ : ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.

ಸಮಾನಾರ್ಥಕ : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಗಣನೆ, ಪರಿಮಾಣ

वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।

भारत में शिक्षा का मानदंड पहले से अच्छा हो गया है।
उच्चता स्तर, गुणवत्ता स्तर, पैमाना, प्रतिमान, बेंचमार्क, बेन्चमार्क, मानक, मानदंड, मानदण्ड, मापदंड, मापदण्ड

A standard or model or pattern regarded as typical.

The current middle-class norm of two children per family.
norm