ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒಡೆತನ ಪದದ ಅರ್ಥ ಮತ್ತು ಉದಾಹರಣೆಗಳು.

ಒಡೆತನ   ನಾಮಪದ

ಅರ್ಥ : ಯಾವುದೇ ವಸ್ತು ಸಂಗತಿಯು ಒಬ್ಬರ ಒಡೆತನಕ್ಕೆ ಒಳಪಟ್ಟಿರುವುದು

ಉದಾಹರಣೆ : ಮೊದಲು ಭಾರತವು ಬ್ರಿಟೀಷರ ಅಧಿಪತ್ಯಕ್ಕೆ ಒಳಪಟ್ಟಿತ್ತು.

ಸಮಾನಾರ್ಥಕ : ಅಧಿಕಾರ, ಅಧಿಪತ್ಯ, ಸ್ವಾಮ್ಯ

The act of having and controlling property.

ownership, possession

ಅರ್ಥ : ಅಧಿಕಾರದ ಆಧಾರದ ಮೇಲೆ ಯಾವುದಾದರು ವಸ್ತುವನ್ನು ನಮ್ಮ ಹತ್ತಿರ ಇಟ್ಟುಕೊಳ್ಳುವುದು ಅಥವಾ ಯಾರಿಲಿಂದಲೋ ಪಡೆದ ಅಥವಾ ಅವರಿಂದ ಕೇಳಿ ತೆಗೆದು ಕೊಳ್ಳಬಹುದು

ಉದಾಹರಣೆ : ಸೀತಾಳಿಗೂ ಕೂಡ ಈ ಆಸ್ತಿಯ ಮೇಲೆ ಅಧಿಕಾರವಿದೆ.

ಸಮಾನಾರ್ಥಕ : ಅಧಿಕಾರ, ಆಳಿಕೆ, ವಶ, ಸಂಬಂಧ, ಸ್ವಾಮ್ಯ, ಹಕ್ಕು

वह अधिकार जिसके आधार पर कोई वस्तु अपने पास रखी अथवा किसी से ली या माँगी जा सकती हो।

सीता का भी इस सम्पत्ति पर अधिकार है।
अख़्तियार, अख्तियार, अधिकार, अधिकृति, इख़्तियार, इख्तियार, इजारा, तहत, दखल, दख़ल, दावा, मालिकाना, स्वत्त्व, स्वत्त्वाधिकार, स्वत्व, स्वत्वाधिकार, हक, हक़

An assertion of a right (as to money or property).

His claim asked for damages.
claim