ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒಡೆ ಪದದ ಅರ್ಥ ಮತ್ತು ಉದಾಹರಣೆಗಳು.

ಒಡೆ   ನಾಮಪದ

ಅರ್ಥ : ಅಂಗೈಯಿಂದ ಆಗುವಂತಹ ಒಂದು ಆಘಾತಹೊಡೆತ

ಉದಾಹರಣೆ : ಅವನ್ನು ನನ್ನಗೆ ಒಂದು ಏಟನ್ನು ಹೊಡೆದ.

ಸಮಾನಾರ್ಥಕ : ಏಟು, ಒಡೆತ, ಕೆನ್ನೆ ಏಟು, ಪೆಟ್ಟು, ಹೊಡೆತ

पूरी हथेली से किया जाने वाला आघात।

उसने मुझे एक थप्पड़ मारा।
चटकन, चटका, चपत, चपेट, चपेटा, चाँटा, झाँपड़, झापड़, तड़ी, तमाचा, थपेड़ा, थप्पड़, लप्पड़, लफ्फड़, हाथ

The act of smacking something. A blow delivered with an open hand.

slap, smack, smacking

ಅರ್ಥ : ಒಡೆಯುವ ಕ್ರಿಯೆ

ಉದಾಹರಣೆ : ಪಟಾಕಿಯು ಒಡೆಯುವುದರ ಜೊತೆಯಲ್ಲಿ ಜೋರಾಗಿ ಶಬ್ಧ ಕೂಡ ಬರುತ್ತದೆ.

फूटने की क्रिया।

पटाके के फूटने के साथ ही एक तेज आवाज हुई।
फूट, फूटना

ಒಡೆ   ಕ್ರಿಯಾಪದ

ಅರ್ಥ : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ಅಪ್ರಸನ್ನ ಅಥವಾ ಉದ್ವಿಗ್ನವನ್ನಾಗಿ ಮಾಡುವುದರಿಂದ ಅವನ ಮಾತಿನಲ್ಲಿ ಕಠಿಣತೆ ಮತ್ತು ತೊದಲು ಮಾತುಗಳನ್ನು ಆಡುಯ ಪ್ರಕ್ರಿಯೆ

ಉದಾಹರಣೆ : ಹುಡುಗನಿಗೆ ಯಾವ ರೀತಿಯಲ್ಲಿ ಒಡೆದಿದ್ದರು ಎಂದರೆ ಅವನು ಇಂದಿಗೂ ಕೂಡ ಸರಿಯಾಗಿ ಮಾತನಾಡಲು ಸಾಧ್ಯವಾಗಿಲ್ಲ.

ಸಮಾನಾರ್ಥಕ : ಏಟು ಕೊಡು, ಪೆಟ್ಟು ಕೊಡು

किसी व्यक्ति को इस प्रकार अप्रसन्न या उद्विग्न करना कि वह कड़वी और रूखी बातें करने लगे।

लड़के को किसने चटकाया कि वह आजकल सीधी तरह बात भी नहीं करता है।
चटका देना, चटकाना

Give an incentive for action.

This moved me to sacrifice my career.
actuate, incite, motivate, move, prompt, propel

ಅರ್ಥ : ಯಾವುದಾದರು ವಸ್ತು ಒಡೆದು ಹೋಗು

ಉದಾಹರಣೆ : ಗಾಜಿನ ಬಟ್ಟಿಲು ಕೈಯಿಂದ ಕೆಳಗೆ ಬೀಳುತ್ತಿದ್ದಾಗೆಯೇ ಒಡೆದು ಹೋಯಿತು.

ಸಮಾನಾರ್ಥಕ : ಒಡೆಸು, ತುಂಡರಿಸು, ತುಂಡಾಗು, ತುಂಡುಮಾಡು, ಭಂಗವಾಗು, ಮುರಿ, ಮುರಿಸು

किसी वस्तु के टुकड़े होना।

काँच की कटोरी हाथ से छूटते ही टूट गई।
खंडित होना, टूटना, फूटना, भंग होना, भग्न होना

Go to pieces.

The lawn mower finally broke.
The gears wore out.
The old chair finally fell apart completely.
break, bust, fall apart, wear, wear out

ಅರ್ಥ : ಹೊಡೆತದಿಂದ ಯಾವುದಾದರು ಪದಾರ್ಥವನ್ನು ತುಂಡು ಮಾಡುವುದು ಅಥವಾ ಭಾಗ ಮಾಡುವುದು

ಉದಾಹರಣೆ : ಈ ಕಬ್ಬನ್ನು ಚಿಕ್ಕ-ಚಿಕ್ಕ ತುಂಡುಗಳನ್ನಾಗಿ ಮಾಡು.

ಸಮಾನಾರ್ಥಕ : ಚೂರು ಮಾಡು, ತುಂಡರಿಸು, ತುಂಡು ಮಾಡು, ತುಂಡು ಹಾಕು, ಭಾಗ ಮಾಡು, ಮುರಿ, ಹೋಳು ಮಾಡು

आघात या झटके से किसी पदार्थ के खंड या टुकड़े करना।

इस गन्ने के छोटे-छोटे टुकड़े कर दो।
टुकड़े करना, टोरना, तोड़ना, तोरना

Break a piece from a whole.

Break a branch from a tree.
break, break off, snap off

ಅರ್ಥ : ಯಾವುದೋ ಒಂದು ತುಂಬಿ ಹೋದ ಕಾರಣ ಅದರ ಆವರಣ ಒಡೆದು ಹೋಗುವ ಪ್ರಕ್ರಿಯೆ

ಉದಾಹರಣೆ : ನನ್ನ ಗೋಲಕ ಒಡೆದು ಹೋಯಿತು.

ಸಮಾನಾರ್ಥಕ : ಒಡೆದು ಬಿಡು, ಒಡೆದು ಬೀಳು, ಒಡೆದು ಹೋಗು, ಮುರಿ, ಮುರಿದು ಬಿಳು, ಮುರಿದು ಬೀಳು

ऐसी वस्तुओं का फटना जिनके ऊपर छिलका या आवरण हो और भीतरी भाग पोला या मुलायम वस्तु से भरा हो।

यह ढोलक फूट गई है।
सेमर का फल सूखते ही फटता है।
फटना, फूटना

Burst outward, usually with noise.

The champagne bottle exploded.
burst, explode

ಅರ್ಥ : ಯಾವುದನ್ನಾದರು ಒಡೆಯುವ ಅಥವಾ ಬೀಳಿಸುವ ಪ್ರವೃತ್ತಿ

ಉದಾಹರಣೆ : ಚಂಡು ಎಸೆಯುವವನು ವಿಕೆಟ್ ನನ್ನು ಒಡೆದನು.

ಸಮಾನಾರ್ಥಕ : ಬೀಳಿಸು

किसी को चटकने में प्रवृत्त करना या ऐसा करना कि कुछ चटके।

गेंदबाज़ ने विकेट चटकाया।
चटकाना

Put in play with a snap.

Snap a football.
snap

ಅರ್ಥ : ಯಾವುದೇ ಪ್ರಕಾರದ ಅನಿಷ್ಟ, ಅಪ್ರಿಯ, ಬಾದಕ ಅಥವಾ ವಿಪರೀತ ಘಟನೆ ಅಥವಾ ಪರಿಸ್ಥಿತಿಯ ಕಾರಣ ಯಾವುದೇ ಸ್ಥಿತಿ ನಮ್ಮ ಮೊದಲಿನ ಸಮರ್ಥ ಮತ್ತು ಆರೋಗ್ಯವಾಗಿ ಇಲ್ಲದಿರುವುದು

ಉದಾಹರಣೆ : ಆಟಗಾರರ ಮನೋಬಲ ಯಾವುದೇ ಸ್ಥಿತಿಯಲ್ಲಿಯೂ ದುರ್ಬಲವಾಗಬಾರದು.

ಸಮಾನಾರ್ಥಕ : ತುಂಡಾಗು, ದುರ್ಬಲವಾಗು, ಮುರಿ

ಅರ್ಥ : ಯಾವುದಾದರು ಅಂಗವನ್ನು ಮೂಲ ವಸ್ತುವಿನಿಂದ ಬೇರೆ ಮಾಡುವುದು

ಉದಾಹರಣೆ : ಪವನನು ತೋಟದಲ್ಲಿ ಮಾವಿನ ಹಣ್ಣನ್ನು ಕೀಳುತ್ತಿದ್ದಾನೆ.

ಸಮಾನಾರ್ಥಕ : ಒಡಿ, ಕೀಳು, ಕೊಯ್ಯು, ಮುರಿ

किसी वस्तु के किसी अंग को अथवा उसमें लगी हुई किसी वस्तु को काट कर या अन्य किसी प्रकार से उससे अलग करना या निकाल लेना।

पवन बगीचे में आम तोड़ रहा है।
टोरना, तोड़ना, तोरना

Break a small piece off from.

Chip the glass.
Chip a tooth.
break off, chip, cut off, knap

ಅರ್ಥ : ಒಣಗಿದ ಅಥವಾ ಶುಷ್ಕದ ಕಾರಣದಿಂದ ಸೀಳುವುದು ಅಥವಾ ಒಡೆಯುವುದು

ಉದಾಹರಣೆ : ಚಳಿಗಾಲದಲ್ಲಿ ಎಣ್ಣೆ ಮುಂತಾದವುಗಳನ್ನು ಹಚ್ಚದಿದ್ದರೆ ಚರ್ಮ ಒಡೆಯುತ್ತದೆ.

सूखने या सिकुड़ने के कारण चिटकना या फटना।

जाड़े के दिनों में तेल आदि न लगाने से त्वचा चर्राती है।
चर्राना

ಅರ್ಥ : ಯಾವುದೇ ವಸ್ತು ಅಥವಾ ಮಾತು ಸಾಧಾರನವಾದ ಅವಸ್ಥೆಯಲ್ಲಿ ಇರದೆ ವಿಕೃತ ಅವಸ್ಥೆಯಲ್ಲಿ ಇರುವ ಪ್ರಕ್ರಿಯೆ

ಉದಾಹರಣೆ : ಕಿರುಚಿ, ಕಿರುಚಿ ನನ್ನ ಗಂಟಲು ಒಡೆದುಹೋಯಿತು.

किसी चीज या बात का अपनी साधारण अवस्था में न रहकर विकृत अवस्था में आना या होना।

चिल्ला-चिल्ला मेरी आवाज़ फट गई है।
फटना

ಅರ್ಥ : ಚಟ್ ಎಂಬ ಶಬ್ಧವನ್ನು ಉತ್ಪತ್ತಿ ಮಾಡುತ್ತಾ ಯಾವುದಾದರು ವಸ್ತುವನ್ನು ಒಡೆಯುವ ಕ್ರಿಯೆ

ಉದಾಹರಣೆ : ಮನೆಯ ಯಜಮಾನಿಯು ಇಂದು ಗಾಜಿನ ಲೋಟವನ್ನು ಮುರಿದು ಹಾಕಿದಳು.

ಸಮಾನಾರ್ಥಕ : ಒಡೆದು ಹಾಕು, ತುಂಡರಿಸು, ಮುರಿ, ಮುರಿದು ಹಾಕು, ಸೀಳು

चट शब्द उत्पन्न करते हुए कोई चीज तोड़ना।

नौकरानी ने आज काँच का गिलास चटका दिया।
चटकाना

ಅರ್ಥ : ಹೋಲಿಕೆಯ ರೂಪದಲ್ಲಿ ಮನಸ್ಸು ಅಥವಾ ಹೃದಯದ ಮೇಲೆ ಆಘಾತವಾದಾಗ ಹಿಂದೆ ಇದ್ದ ಸಾದಾರಣ ಮನಸ್ಸಿನ ಸ್ಥಿತಿ ಆಗ ಇರುವುದಿಲ್ಲ

ಉದಾಹರಣೆ : ಅಣ್ಣನ ದುರ್ವ್ಯವಹಾರವನ್ನು ಕಂಡು ಮನಸ್ಸು ಒಡೆದು ಹೋಯಿತು.

ಸಮಾನಾರ್ಥಕ : ಬಿರಿ, ಬಿರುಕುಬಿಡು

लाक्षणिक रूप में, मन या हृदय पर ऐसा आघात लगना कि उसकी पहले वाली साधारण अवस्था न रह जाय।

भाई के दुर्व्यवहार से चित्त फट गया।
फटना