ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒಡ್ಡು ಪದದ ಅರ್ಥ ಮತ್ತು ಉದಾಹರಣೆಗಳು.

ಒಡ್ಡು   ನಾಮಪದ

ಅರ್ಥ : ನದಿ ಅಥವಾ ಜಲಾಶಯದ ಜಲವನ್ನು ತಡೆಯುವುದಕ್ಕಾಗಿ ಅದರ ದಡ್ಡದಲ್ಲಿ ಮಾಡಿರುವಂತಹ ಮಣ್ಣು, ಕಲ್ಲು ಮೊದಲಾದವುಗಳ ರಚನೆ

ಉದಾಹರಣೆ : ನದಿಗಳಿಗೆ ಕಟ್ಟೆಯನ್ನು ಕಟ್ಟಿ ವಿದ್ಯುತ್ ಅನ್ನು ಉತ್ಪಾದಿಸಲಾಗುತ್ತದೆ.

ಸಮಾನಾರ್ಥಕ : ಕಟ್ಟೆ, ಪೂಲು, ಮರೆ, ಸಂಕ, ಸೇತುವೆ

नदी या जलाशय का जल रोकने के लिए उसके किनारे बनी हुई मिट्टी, पत्थर आदि की रचना।

नदियों पर बाँध बनाकर बिजली पैदा की जाती है।
अवग्रह, आलि, जलबंधक, जलबन्धक, पुश्ता, बंद, बन्द, बाँध, बांध, सेत, सेतु

A barrier constructed to contain the flow of water or to keep out the sea.

dam, dike, dyke

ಅರ್ಥ : ನೀರು ಹರಿಸುವದನ್ನು ತಡೆಗಟ್ಟಲು ಮಾಡಿರುವ ಸೀಮೆ ಅಥವಾ ಬಾಂದು

ಉದಾಹರಣೆ : ಒಡ್ಡು ಹೊಡೆದುಹೋಗಿ ಹೊಲದದಲ್ಲಿರುವ ನೀರೆಲ್ಲಾ ಹರಿದು ಹೋಯಿತು.

ಸಮಾನಾರ್ಥಕ : ಅಡ್ಡಗಟ್ಟೆ, ಎತ್ತರವಾದ ಸೀಮೆ, ಬದುವು, ಬಾಂದು

पानी को बहने से रोकने के लिए बनाई हुई मेड़ या बाँध।

पाल टूट गयी और खेत का सारा पानी बह गया।
पाल

A barrier constructed to contain the flow of water or to keep out the sea.

dam, dike, dyke

ಅರ್ಥ : ನದಿ ಮೊದಲಾದವುಗಳ ಮೇಲೆ, ಅವರನ್ನು ದಂಡದಿಂದ ಸಾಗಿಸಲು ನಾವೆದೋಣಿ ಛೇದಿಸಿ, ದಪ್ಪವಾದ ಹಗ್ಗವನ್ನು ಕಟ್ಟಿ ಅಥವಾ ಕಂಬಗಳ ಮೇಲೆ ಚಿಕ್ಕ ಹಲಿಗೆ, ಉದ್ದವಾದ ಪಟ್ಟಿ ಇಟ್ಟು ಮಾಡಿರುವ ಮಾರ್ಗ ಮತ್ತು ಅದರ ಸಂಬಂಧವಾಗಿರುವಂತಹ ಎಲ್ಲಾ ರೀತಿಯ ರಚನೆ

ಉದಾಹರಣೆ : ನದಿ ಮೊದಲಾದವುಗಳನ್ನು ದಾಟಲು ಏರ್ಪಡಿಸಿರುವ ರಚನೆ.

ಸಮಾನಾರ್ಥಕ : ಆಚೆಗೆ ಹೋಗುವ ಸಾಧನ, ದಾಟು, ದಾಟುವ, ಪೂಲು, ಸಂಕ, ಸೇತುವೆ

नदियों आदि के ऊपर,उन्हें पार करने के लिए नावें पाटकर,मोटे रस्से बाँधकर या खम्भों पर पटरियाँ आदि बिछाकर बनाया हुआ रास्ता और उससे संबंध रखने वाली सारी रचना।

नदियों पर जगह-जगह पुल बनाए जा रहे हैं।
पुल, लंघनक, लङ्घनक, सेत, सेतु

A structure that allows people or vehicles to cross an obstacle such as a river or canal or railway etc..

bridge, span

ಒಡ್ಡು   ಕ್ರಿಯಾಪದ

ಅರ್ಥ : ಬಲವಂತವಾಗಿ ಸಂಕಟಕ್ಕೆ ಸುಲುಕುವಂತೆ ಮಾಡುವ ಪ್ರಕ್ರಿಯೆ

ಉದಾಹರಣೆ : ಅವನು ತನ್ನ ಸ್ವಾರ್ಥಕ್ಕಾಗಿ ನಮ್ಮನ್ನು ಸಂಕಟಕ್ಕೆ ಒಡ್ಡಿದ.

ಸಮಾನಾರ್ಥಕ : ತಳ್ಳು, ದೂಕು, ಸಿಲುಕು

जबरदस्ती आगे की ओर या संकट की स्थिति में डालना।

अपने स्वार्थ के लिए उसने मुझे इस संकट में झोंक दिया।
झोंकना

Act with artful deceit.

cozen