ಅರ್ಥ : ಒಂದು ಪತ್ರದ ಮೇಲೆ ಯಾವುದೇ ಪ್ರಕಾರದ ಕಾರಾರು ಮತ್ತು ಅದರ ನಿಯಮಗಳು ಬರೆದಿರುವುದು
ಉದಾಹರಣೆ :
ಎರಡು ದಳದವರು ಕಾರಾರು ಪತ್ರದ ಮೇಲೆ ಸಹಿ ಮಾಡಿದರು.
ಸಮಾನಾರ್ಥಕ : ಅನುಬಂಧ ಪತ್ರ, ಒಪ್ಪಂದದ ಪತ್ರ, ಕಾರಾರಿನ ಪತ್ರ, ಕಾರಾರಿನ-ಪತ್ರ, ಕಾರಾರು ಪತ್ರ, ಪ್ರತಿಜ್ಞಾ ಪತ್ರ, ಪ್ರತಿಜ್ಞಾ-ಪತ್ರ, ಪ್ರತಿಜ್ಞಾಪತ್ರ, ವಚನ-ಬದ್ಧಪತ್ರ