ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒಬ್ಬಟ್ಟು ಪದದ ಅರ್ಥ ಮತ್ತು ಉದಾಹರಣೆಗಳು.

ಒಬ್ಬಟ್ಟು   ನಾಮಪದ

ಅರ್ಥ : ನೀರಿನಲ್ಲಿ ಬೆಲ್ಲ ಹಾಕಿ ಕರಗಿದ ನಂತರ ಅದಕ್ಕೆ ಕಾಯಿ ಹಾಕಿ ಹೂರಣ ಮಾಡಿ ನಂತರ ಅದನ್ನು ಮೈದಾ ಹಿಟ್ಟಿನ ಕಣಕದಲ್ಲಿ ಇಟ್ಟು ಲಟ್ಟಿಸಿ ಮಾಡುವ ಒಂದು ತರಹದ ಸಿಹಿ ಖಾದ್ಯ

ಉದಾಹರಣೆ : ನನಗೆ ಹೋಳಿಗೆ ತಿನ್ನಲು ತುಂಬಾ ಇಷ್ಟ.

ಸಮಾನಾರ್ಥಕ : ಒಬ್ಬಿಟ್ಟು, ಹೋಳಿಗೆ

गुड़ को पानी में घोलकर तथा उसे आटे में मिलाकर तैयार किए गए गाढ़े घोल को तेल में तलकर बनाया गया एक पकवान।

हमें गुलगुले बहुत अच्छे लगते हैं।
गुलगुला, गुलौरा

A particular item of prepared food.

She prepared a special dish for dinner.
dish

ಅರ್ಥ : ತೆಂಗಿನ ಕಾಯಿ ಮತ್ತು ಬೆಲ್ಲದಿಂದ ಹೂರಣವನ್ನು ಮಾಡಿದ ಮೈದಾ ಹಿಟ್ಟನ್ನು ಕಲಿಸಿ ಅದರಲ್ಲಿ ಹೂರಣದ ಚಿಕ್ಕ ಉಂಡೆ ಇಟ್ಟು ಅದನ್ನು ಲಟ್ಟಿಸಿ ಮಾಡುವ ಸಿಹಿ ತಿಂಡಿ

ಉದಾಹರಣೆ : ನನ್ನ ತಾಯಿಯು ನನ್ನಗೆ ಹೋಳಿಗೆಯನ್ನು ತಿನ್ನಲು ಕೊಟ್ಟಲು.

ಸಮಾನಾರ್ಥಕ : ಒಬ್ಬಿಟ್ಟು, ಹೋಳಿಗೆ

एक प्रकार का मीठा पकवान।

माँ ने मुझे मालपुआ खाने को दिया।
पारिशील, पुआ, पूप, मालपुआ, मालपूआ, मालपूवा

A particular item of prepared food.

She prepared a special dish for dinner.
dish